ಪೆನ್ ಡ್ರೈವ್ ಪ್ರಕರಣ ಸಿಬಿಐಗೆ ವರ್ಗಾಯಿಸಲು ಒತ್ತಾಯ
May 08 2024, 01:08 AM IST ಪೆನ್ ಡ್ರೈವ್ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಎಸ್ಐಟಿ ಸಂಸ್ಥೆ ರಾಜ್ಯ ಸರ್ಕಾರದ ಅಧೀನದಲ್ಲಿ ಬರುತ್ತದೆ. ಈ ಪ್ರಕರಣವು ಮೂಲ ಕೈಗಳಾಗಿರುವ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರಿಂದ ದಾರಿ ತಪ್ಪುತ್ತಿದೆ, ಇಂತಹ ಸಂಸ್ಥೆಯ ಮೇಲೆ ನಮಗೆ ಯಾವುದೇ ನಂಬಿಕೆ ಇಲ್ಲ.