• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಗರಸಭೆ ಆಸ್ತಿ ಲೀಸ್‌ ಪ್ರಕರಣ- ತಪ್ಪಿತಸ್ಥರ ಮೇಲೆ ಶಿಸ್ತುಕ್ರಮಕ್ಕೆ ಆಗ್ರಹ

Aug 17 2024, 12:57 AM IST
ಈ ಅಪರಾಧ 2024 ಜು. 22ರಂದೇ ನಡೆದಿದ್ದರೂ ಅಂದಿನಿಂದ ಇಂದಿನವರೆಗೂ ಯಾವುದೇ ಕಡತಗಳು ಯಾರಿಗೂ ಸಿಗದಂತೆ ನೋಡಿಕೊಂಡಿದ್ದಾರೆ. ನಮ್ಮ ಕೈಗೆ ಸಿಕ್ಕ ತಕ್ಷಣವೇ ಪೌರಾಯುಕ್ತರು, ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ ನಂತರ ಪ್ರಕರಣ ಸಂಪೂರ್ಣ ಹೊರಗಡೆ ಬಂದಿದೆ

ಅಡುಗೆಯಲ್ಲಿ ವಿಷ ಬೆರಿಸಿದ ಪ್ರಕರಣ: ತಪ್ಪಿತಸ್ತರ ಮೇಲೆ ಕ್ರಮಕ್ಕೆ ಸೂಚನೆ

Aug 17 2024, 12:47 AM IST
ದೇವದುರ್ಗ ತಾಲೂಕಿನ ಆಲ್ಕೋಡ ಗ್ರಾಮದ ಕಸ್ತೂರಿ ಬಾ ವಸತಿ ಶಾಲೆಯಲ್ಲಿ ಸಾಂಬರ್‌ನಲ್ಲಿ ವಿಷಯ ಬೆರಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕಿ ಕರೆಮ್ಮ ಜಿ.ನಾಯಕ ಭೇಟಿ ನೀಡಿ ಪರಿಶೀಲಿಸಿದರು.

ಕೆತ್ತಿಕಲ್‌ ಗುಡ್ಡ ಮಣ್ಣು ಕುಸಿತ ಭೀತಿ ಪ್ರಕರಣ ತಿಂಗಳಾಂತ್ಯಕ್ಕೆ ತನಿಖಾ ವರದಿ: ದಿನೇಶ್‌ ಗುಂಡೂರಾವ್‌

Aug 16 2024, 12:52 AM IST
ಕೆತ್ತಿಕಲ್‌ ಗುಡ್ಡದಲ್ಲಿ ಅವ್ಯಾಹತವಾಗಿ ಮಣ್ಣು ತೆಗೆದ ಕಾರಣ ಉಂಟಾಗಿರುವ ಕುಸಿತ ಭೀತಿ ಕುರಿತಂತೆ ಪೊಲೀಸ್‌ ಇಲಾಖೆಯ ಸೆಂಟ್ರಲ್‌ ಎಸಿಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಈ ತಿಂಗಳಾಂತ್ಯಕ್ಕೆ ವರದಿ ಸಿಗಲಿದ್ದು, ವರದಿ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಅಣೆಕಟ್ಟೆ ಗೇಟ್‌ ಕಟ್‌ ಪ್ರಕರಣ: ಸಚಿವ ತಂಗಡಗಿ ರಾಜಿನಾಮೆಗೆ ಆಗ್ರಹಿಸಿ ಇಂದು ಧರಣಿ

Aug 16 2024, 12:50 AM IST
ನೀರಾವರಿ ಸಲಹಾ ಸಮಿತಿಯ ಬೇಜವಾಬ್ದಾರಿಯಿಂದಾಗಿ ಈಗ ನೀರು ತಡೆಯಲು ವಿಫಲರಾಗಿದ್ದು, ಇದರ ನೈತಿಕ ಹೊಣೆ ಹೊತ್ತು ತುಂಗಭದ್ರಾ ಮಂಡಳಿಯ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷ ಶಿವರಾಜ ತಂಗಡಗಿ ರಾಜೀನಾಮೆ ನೀಡಬೇಕು.

ವೈದ್ಯೆ ಮೇಲೆ ನಡೆದ ಅತ್ಯಾಚಾರ ಪ್ರಕರಣ : ಪ್ರಕರಣದಲ್ಲಿ ರಾಜಕೀಯ ಮಾಡುತ್ತಿರುವ ವಿಪಕ್ಷಗಳ ಮೇಲೆ ಮಮತಾ ಕಿಡಿ

Aug 15 2024, 02:01 AM IST
ವೈದ್ಯೆ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ ಕೋಲ್ಕತಾ ಹೈಕೋರ್ಟ್‌ ನಿರ್ಧಾರವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಸ್ವಾಗತಿಸಿದ್ದಾರೆ. ಆದರೆ ಈ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿರುವ ವಿಪಕ್ಷಗಳ ವಿರುದ್ಧ ಕಿಡಿ ಕಾರಿದ್ದಾರೆ.

ವೈದ್ಯೆ ಮೇಲಿನ ಅತ್ಯಾಚಾರ ಪ್ರಕರಣ- ಆರೋಪಿ ರಕ್ಷಿಸಲು ಯತ್ನ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪ

Aug 15 2024, 02:00 AM IST

‘ವೈದ್ಯೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ರಕ್ಷಿಸುವ ಯತ್ನ ನಡೆಯುತ್ತಿದೆ. ಸಂತ್ರಸ್ತೆ ಕುಟುಂಬಕ್ಕೆ ನ್ಯಾಯ ಕೊಡಿಸುವ ಬದಲು, ಆರೋಪಿ ಪರವಾಗಿ ಕೆಲಸ ನಡೆಯುತ್ತಿದೆ’ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.  

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಸಿಬಿಐ ತನಿಖೆ ಶುರು

Aug 15 2024, 01:45 AM IST
ಕಳೆದ ವಾರ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ಬುಧವಾರ ಆರಂಭಿಸಿದೆ. ಕಾಲೇಜಿಗೆ ವಿಧಿವಿಜ್ಞಾನ ತಂಡ, ಬೆರಳಚ್ಚು ತಜ್ಞರೊಂದಿಗೆ ಆಗಮಿಸಿರುವ ಅದು ಆರೋಪಿಗಳ ಉಪಸ್ಥಿತಿ ಬಗ್ಗೆ ಎಲ್ಲ ಸಾಕ್ಷ್ಯ ಸಂಗ್ರಹಿಸಿದೆ.

ಮ್ಯಾನೇಜರ್‌ಗೆ ಚುರಿ ಇರಿತ ಪ್ರಕರಣ: ಆರೋಪಿ ಬಂಧನ

Aug 14 2024, 12:48 AM IST
ಪ್ರಕರಣದ ಆರೋಪಿ ಪ್ರಸಾದ್ ಭಾನುವಾರ ಶೋರೂಂನ ಕ್ಲಸ್ಟರ್ ಮ್ಯಾನೇಜರ್ ರೋನ್ಸನ್ ಎವರೆಸ್ಟ್ (36) ಎಂಬವರಿಗೆ ಚೂರಿ ಇರಿದು ಕೊಲೆಗೆ ಯತ್ನಿಸಿ ಪರಾರಿಯಾಗಿದ್ದ.

ಪಿಎಸ್‌ಐ ಸಾವು ಪ್ರಕರಣ ಸಿಬಿಐಗೆ ಒಪ್ಪಿಸಿ: ವಿಜಯೇಂದ್ರ

Aug 13 2024, 12:51 AM IST
ಯಾದಗಿರಿ ಪಿಎಸ್‌ಐ ಪರುಶರಾಮ್ ಅನುಮಾನಾಸ್ಪದ ಸಾವಿನಲ್ಲಿ ಆಡಳಿತ ಪಕ್ಷದ ಶಾಸಕರಾಗಿರುವ ಚೆನ್ನಾರೆಡ್ಡಿ ಅವರ ಕೈವಾಡ ಇದ್ದು, ಸಿಐಡಿ ತನಿಖೆಯಿಂದ ನ್ಯಾಯ ಸಿಗುವುದು ಅಸಾಧ್ಯ.

ಅಂಗನವಾಡಿಯ ಬೆಲ್ಲದಲ್ಲಿ ಸತ್ತ ಇಲಿ ಪತ್ತೆ ಪ್ರಕರಣ ತನಿಖೆಗೆ ಸಂಸದ ಡಾ.ಸುಧಾಕರ್‌ ಆಗ್ರಹ

Aug 13 2024, 12:50 AM IST
ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ರಾಜ್ಯ ಸರ್ಕಾರ ಈ ಪ್ರಕರಣವನ್ನ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸ್ಥಳೀಯ ಶಾಸಕರು ಈ ಬಗ್ಗೆ ತನಿಖೆಗೆ ಆದೇಶ ಮಾಡಬೇಕು ಮತ್ತು ಕಳಪೆ ಆಹಾರ ಪೂರೈಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 123
  • next >

More Trending News

Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved