• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : 9 ದಿನದಲ್ಲೇ 1500 ಡೆಂಘೀ ಪ್ರಕರಣ ಪತ್ತೆ!

Jul 11 2024, 01:31 AM IST
ನಗರದಲ್ಲಿ ದಿನದಿಂದ ದಿನಕ್ಕೆ ಡೆಂಘೀ ಪ್ರಕರಣ ಹೆಚ್ಚುತಲೇ ಇದೆ. ಕೇವಲ 9 ದಿನದಲ್ಲೇ 1500 ಪ್ರಕರಣ ಪತ್ತೆ ಆಗಿದೆ.

ಇಡೀ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ಎಚ್. ವಿಶ್ವನಾಥ್ ಆಗ್ರಹ

Jul 10 2024, 12:35 AM IST
ಮಹಾರಾಜರು ಸ್ಥಾಪಿಸಿದ ಎಂಡಿಎ ಮಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಸೇರಿಕೊಂಡು ಎಂಡಿಎ ಮಾನ ಹರಾಜು ಹಾಕಿದ್ದಾರೆ

ಯೋಗೀಶಗೌಡ ಹತ್ಯೆ ಪ್ರಕರಣ: ಧಾರವಾಡದಲ್ಲಿ ಸಿಬಿಐ ಸ್ಥಳ ಪರಿಶೀಲನೆ

Jul 09 2024, 12:55 AM IST
ಯೋಗೀಶಗೌಡ ಹತ್ಯೆ ಪ್ರಕರಣದ ಸಾಕ್ಷಿ ನಾಶ ಆರೋಪದ ಪ್ರಮುಖ ಆರೋಪಿಯಾಗಿರುವ ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿನಯ್ ಕುಲಕರ್ಣಿ ಅವರ ವಿರುದ್ಧ ಈಗಾಗಲೇ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳಿಗೆ ಸಮನ್ಸ್ ನೀಡಲು ಸಿಬಿಐ ತಂಡ ಧಾರವಾಡಕ್ಕೆ ಬಂದಿದೆ ಎಂಬ ಮಾಹಿತಿಯೂ ಇದೆ.

ಡೆಂಘೀ ಪ್ರಕರಣ: ಈ ಬಾರಿ ದುಪ್ಪಟ್ಟು!

Jul 09 2024, 12:53 AM IST
ರಾಜ್ಯದ ವಿವಿಧೆಡೆ ಈಗಾಗಲೇ ಧಾಂಗುಡಿ ಇಟ್ಟಿರುವ ಡೆಂಘೀ ಜ್ವರ ಇದೀಗ ಜಿಲ್ಲೆಯಲ್ಲೂ ಆರ್ಭಟಿಸುತ್ತಿದೆ. ಗ್ರಾಮೀಣ ಭಾಗದಲ್ಲಿ ಪ್ರಕರಣಗಳು ಹೆಚ್ಚಾಗಿದ್ದು, ಮಕ್ಕಳು ಮತ್ತು ಮಧ್ಯಮ ವಯಸ್ಕರಲ್ಲಿ ಹೆಚ್ಚು ಕಂಡು ಬಂದಿದೆ.

ಮೈಸೂರು ಜಿಲ್ಲೆಯಲ್ಲಿ 496 ಡೆಂಘೀ ಸಕ್ರಿಯ ಪ್ರಕರಣ: ಸಚಿವ ಡಾ.ಎಚ್.ಸಿ.ಮಹದೇವಪ್ಪ

Jul 08 2024, 12:34 AM IST
ಮೈಸೂರು ಜಿಲ್ಲೆಯಲ್ಲಿ 3595 ಜನರು ಡೆಂಘಿ ಪರೀಕ್ಷೆಗೆ ಒಳಗಾಗಿದ್ದು, 496 ದೃಢಪಟ್ಟಿದೆ. ಸಮುದಾಯ ಆರೋಗ್ಯಾಧಿಕಾರಿ ಸ್ವಯಂ ಔಷಧ ಸೇವಿಸಿದ್ದರಿಂದ ಮೃತಪಟ್ಟಿದ್ದಾರೆ. ಹಿಂದಿನ ಮೂರು ತಿಂಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ ಕುಸಿದಿದೆ. ಮೈಸೂರು ನಗರದ ಬಳಿಕ ಹುಣಸೂರು ತಾಲೂಕಿನಲ್ಲಿ ಹೆಚ್ಚು ಡೆಂಘೀ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿ ಡೆಂಘೀ ನಿಯಂತ್ರಣಕ್ಕೆ ಬರುತ್ತಿದೆ.

ಕೆಜಿಎಫ್‌ನಲ್ಲಿ ೭ ಡೆಂಘೀ ಪ್ರಕರಣ ದಾಖಲು

Jul 08 2024, 12:33 AM IST
ಸಾರ್ವಜನಿಕರು ಯಾವುದೇ ಕಾರಣಕ್ಕೂ ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ತೆರೆದ ಜಾಗಗಳಲ್ಲಿ ನೀರು ಶೇಖರಣೆ ಮಾಡದಂತೆ ಎಚ್ಚರಿಕೆವಹಿಸಬೇಕು. ಜ್ವರ ಬಂದರೆ ಕೂಡಲೇ ರಕ್ತ ಪರೀಕ್ಷೆ ಮಾಡಿಸಿ ವೈದ್ಯರ ಸಲಹೆ ಪಡೆಯಿರಿ

ಮುಡಾ ಪ್ರಕರಣ ಸಿಬಿಐದಿಂದ ತನಿಖೆಯಾಗಲಿ

Jul 08 2024, 12:30 AM IST
ಮುಡಾ ಪ್ರಕರಣದಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ ಎಂದು ಮುಖ್ಯಮಂತ್ರಿಗಳು ಹೇಳುತ್ತಾರೆ. ಹಾಗಿದ್ದರೆ ಇದರ ಬಗ್ಗೆ ಸ್ವತಂತ್ರ ಸಂಸ್ಥೆಯಿಂದ ತನಿಖೆಯಾಗಬೇಕು

ಕಲುಷಿತ ನೀರಿನ ಪ್ರಕರಣ ಉಂಟಾಗದಂತೆ ಕ್ರಮ ಕೈಗೊಳ್ಳಿ

Jul 07 2024, 01:19 AM IST
ಚಿತ್ರದುರ್ಗ ಜಿಪಂ ಸಭಾಂಗಣದಲ್ಲಿ ಹೊಸದುರ್ಗ ಹಾಗೂ ಹೊಳಲ್ಕೆರೆ ತಾಲೂಕುಗಳ ಪಿಡಿಒಗಳಿಗೆ ನೀರು ಪರೀಕ್ಷೆ ಕಾರ್ಯಾಗಾರ ನಡೆಯಿತು.

ಕೋಟೆ ನಾಡಲ್ಲಿ ಆರು ತಿಂಗಳಲ್ಲಿ 265 ಡೆಂಘೀ ಪ್ರಕರಣ

Jul 06 2024, 12:52 AM IST
265 cases findout in six month in chitradurga

ಅಂಗಡಿಗಳ ಮೇಲೆ ದಾಳಿ ನಡೆಸಿ ತಂಬಾಕು ಉತ್ಪನ್ನ ವಶ: 23 ಪ್ರಕರಣ ದಾಖಲು

Jul 06 2024, 12:51 AM IST
ನರಸಿಂಹರಾಜಪುರಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಆರೋಗ್ಯ ಇಲಾಖೆ ನೇತೃತ್ವದಲ್ಲಿ ಶುಕ್ರವಾರ ಪಟ್ಟಣದ ವಿವಿಧ ಅಂಗಡಿಗಳ ಮೇಲೆ ದಾಳಿ ಮಾಡಿ ತಂಬಾಕು ಉತ್ಪನ್ನ ವಶಪಡಿಸಿಕೊಂಡು 23 ಪ್ರಕರಣ ದಾಖಲಿಸಿ 3100 ರು. ದಂಡ ವಿಧಿಸಲಾಯಿತು.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 116
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved