• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎರಡು ಪ್ರತ್ಯೇಕ ಕಳ್ಳತನ ಪ್ರಕರಣ: ಇಬ್ಬರು ಕಳ್ಳರ ಬಂಧನ

Aug 08 2024, 01:44 AM IST
ನರಸಿಂಹರಾಜಪುರ, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಳ್ಳತನ ಮಾಡಿದ್ದ ಭದ್ರಾವತಿಯ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಅವರಿಂದ 70 ಸಾವಿರ ರು. ನಗದು ವಶಪಡಿಸಿಕೊಂಡಿದ್ದಾರೆ.

ಪಿಎಸ್‌ಐ ಸಾವು ಪ್ರಕರಣ ಸಿಬಿಐಗೆ ವಹಿಸಲ್ಲ; ಡಾ. ಜಿ.‌ ಪರಮೇಶ್ವರ

Aug 08 2024, 01:43 AM IST
ಯಾದಗಿರಿ ಪಿಎಸ್‌ಐ ಪರಶುರಾಮ ಸಾವು ಪ್ರಕರಣದಲ್ಲಿ ಈಗಗಾಲೇ ಸಿಐಡಿ ತನಿಖೆ ನಡೆಸುತ್ತಿದ್ದು, ಸಿಬಿಐಗೆ ಕೊಡುವ ಪ್ರಶ್ನೆಯೇ ಇಲ್ಲ. ಈ ಪ್ರಕರಣದಲ್ಲಿ ಅದರ ಅಗತ್ಯವಿಲ್ಲ.

ಪಿಎಸೈ ಪರಶುರಾಮ್‌ ಸಾವು ಪ್ರಕರಣ ಸಿಬಿಐಗೆ ನೀಡಲು ಆಗ್ರಹ

Aug 08 2024, 01:36 AM IST
ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಸರಕಾರಿ ಹಾಗೂ ಸರಕಾರೇತರ ನೌಕರರ ಸಂಘದ ವತಿಯಿಂದ ಪಿಎಸ್ಐ ಪರಶುರಾಮ ಸಾವಿನ ಕುರಿತು ಪ್ರಕರಣ ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ, ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಹೋಮ್ ಸ್ಟೇ ದಾಳಿ ಪ್ರಕರಣ: ಎಲ್ಲ ಆರೋಪಿಗಳು ಖುಲಾಸೆ

Aug 07 2024, 01:09 AM IST
ಒಟ್ಟು 44 ಆರೋಪಿಗಳ ಪೈಕಿ ಮೂವರು ಈಗಾಗಲೇ ಸಾವಿಗೀಡಾಗಿದ್ದರೆ, ಇನ್ನೋರ್ವ ಆರೋಪಿಯಾಗಿದ್ದ ಪತ್ರಕರ್ತ ನವೀನ್‌ ಸೂರಿಂಜೆ ಅವರನ್ನು ಈ ಹಿಂದೆ ಪ್ರಕರಣದಿಂದ ಬಿಡುಗಡೆಗೊಳಿಸಲಾಗಿತ್ತು.

ನಾಲ್ಕು ಕಳ್ಳತನ ಪ್ರಕರಣ, ಆರೋಪಿಗಳ ಬಂಧನ

Aug 07 2024, 01:06 AM IST
ನಾಲ್ಕು ಕಳ್ಳತನ ಪ್ರಕರಣದ ಒಟ್ಟು 16 ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಲಕ್ಷಾಂತರ ರೂಪಾಯಿ ಮತ್ತು ಲಕ್ಷಾಂತರ ರೂ. ಮೌಲ್ಯದ ವಸ್ತು ವಶಪಡಿಸಿಕೊಂಡಿದ್ದಾರೆ.

ಪಿಎಸೈ ಪರಶುರಾಮ್‌ ಸಾವಿನ ಪ್ರಕರಣ ತನಿಖೆ ಸಿಬಿಐಗೆ ?

Aug 07 2024, 01:04 AM IST
ಪಿಎಸೈ ಪರಶುರಾಮ್‌ ಶಂಕಾಸ್ಪದ ಸಾವಿನ ಪ್ರಕರಣ ಸಿಬಿಐ ತನಿಖೆಗೊಳಪಡುವ ಬಹುತೇಕ ಸಾಧ್ಯತೆಗಳು ಕಂಡುಬರುತ್ತಿವೆ. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆ ವಹಿಸಿದೆಯಾದರೂ, ಸಿಬಿಐಗೆ ವಹಿಸುವಂತೆ ಕುಟುಂಬಸ್ಥರು ಹಾಗೂ ರಾಜ್ಯ ಬಿಜೆಪಿ ನಾಯಕರು ಆಗ್ರಹಿಸಿದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆ ಸಿಬಿಐಗೆ ಪ್ರಕರಣ ಕೊಡಲು ಕ್ರಮಕ್ಕೆ ಮುಂದಾಗಿದೆ ಎಂದು ಮೂಲಗಳು ಹೇಳಿವೆ.

ಡೆಂಘೀ ಪ್ರಕರಣ ತಡೆಗೆ ಹೆಚ್ಚಿನ ಜಾಗೃತಿ ಕಾರ್ಯಕ್ರಮ ಆಯೋಜಿಸಿ: ಡೀಸಿ ಡಾ.ಕುಮಾರ

Aug 07 2024, 01:00 AM IST
ಜುಲೈನಲ್ಲಿ ಒಟ್ಟು 395 ಪ್ರಕರಣ ದಾಖಲಾಗಿವೆ. ಮಂಡ್ಯ ನಗರ - 75, ಮಂಡ್ಯ ಗ್ರಾಮಾಂತರ - 147, ಮದ್ದೂರು - 61, ಮಳವಳ್ಳಿ - 24, ಪಾಂಡವಪುರ- 19, ಶ್ರೀರಂಗಪಟ್ಟಣ - 34, ಕೆ ಆರ್ ಪೇಟೆ - 14, ನಾಗಮಂಗಲ - 21 ಪ್ರಕರಣಗಳು ದಾಖಲಾಗಿವೆ.

ಪಾನಮತ್ತ 26 ಖಾಸಗಿ ಶಾಲಾ ವಾಹನಗಳ ಚಾಲಕರ ವಿರುದ್ಧ ನಗರ ಸಂಚಾರ ಪೊಲೀಸರಿಂದ ಪ್ರಕರಣ ದಾಖಲು

Aug 06 2024, 01:35 AM IST
ಖಾಸಗಿ ಶಾಲಾ ವಾಹನಗಳ ಚಾಲಕರ ವಿರುದ್ಧ ಡ್ರಂಕ್ ಆ್ಯಂಡ್‌ ಡ್ರೈವ್‌ ವಿಶೇಷ ಕಾರ್ಯಾಚರಣೆ ಮುಂದುವರೆಸಿರುವ ನಗರ ಸಂಚಾರ ಪೊಲೀಸರು, ಸೋಮವಾರ ಪಾನಮತ್ತ ಚಾಲಕರ ವಿರುದ್ಧ 26 ಪ್ರಕರಣ ದಾಖಲಿಸಿದ್ದಾರೆ.

ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್‌ಗೆ ಪ್ರಕರಣ ದಾಖಲು: ಎಚ್ಚರಿಕೆ

Aug 06 2024, 12:39 AM IST
ಕನ್ನಡಪ್ರಭ ವಾರ್ತೆ ಜಮಖಂಡಿ ನಗರ ಪ್ರದೇಶದ ಪ್ರಮುಖ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಅಡ್ಡಾದಿಡ್ಡಿಯಾಗಿ ವಾಹನಗಳನ್ನು ನಿಲ್ಲಿಸಿದರೆ ಅಂಥ ವಾಹನಗಳನ್ನು ಸೀಜ್ ಮಾಡಿ ಪ್ರಕರಣ ದಾಖಲಿಸಲಾಗುವುದೆಂದು ಶಹರ ಠಾಣೆ ಪಿಎಸ್‌ಐ ಅನಿಲ ಕುಂಬಾರ ಎಚ್ಚರಿಕೆ ನೀಡಿದ್ದಾರೆ.ನಗರದ ಮಾರುಕಟ್ಟೆ ಪ್ರದೇಶ ಮತ್ತು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಅಡ್ಡಾದಿಡ್ಡಿ ವಾಹನಗಳನ್ನು ನಿಲ್ಲಿಸಿದ್ದನ್ನು ತೆರವು ಗೊಳಿಸಿದ ಅವರು, ಸಾರ್ವಜನಿಕರು ಮತ್ತೊಬ್ಬರಿಗೆ ತೊಂದರೆಯಾಗದಂತೆ ವಾಹನಗಳನ್ನು ನಿಲ್ಲಿಸಬೇಕು ಮತ್ತು ನಿಗದಿತ ದಿನದಂದು ಹೇಳಲಾದ ಸ್ಥಳದಲ್ಲೇ ವಾಹನಗಳನ್ನು ನಿಲ್ಲಿಸಬೇಕು ಎಂದು ಸೂಚಿಸಿದರು.

ಯಾದಗಿರಿ ಪಿಎಸ್‌ಐ ಪರಶುರಾಮ ಸಾವು ಪ್ರಕರಣ : ಲಂಚದ ಹಣ ಹೊಂದಿಸಲು ಫ್ಲ್ಯಾಟ್‌ ಮಾರಲು ಮುಂದಾಗಿದ್ದ ಮಾಹಿತಿ ಬಹಿರಂಗ

Aug 05 2024, 09:51 AM IST

ಯಾದಗಿರಿ ಪಿಎಸ್‌ಐ ಪರಶುರಾಮ ಸಾವು ಪ್ರಕರಣ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಬೆನ್ನಲ್ಲೆ ಲಂಚದ ಹಣ ಹೊಂದಿಸಲು ಪರಶುರಾಮ ಹೆಣಗಾಡಿದ್ದು ಬೆಳಕಿಗೆ ಬಂದಿದೆ.

  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 123
  • next >

More Trending News

Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved