ನೇಹಾ ಹಿರೇಮಠ ಹತ್ಯೆ ಪ್ರಕರಣ ಸಿಐಡಿ ತನಿಖೆಗೆ : ಡಾ. ಜಿ. ಪರಮೇಶ್ವರ್
Apr 23 2024, 12:47 AM ISTಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಹತ್ಯೆ ಪ್ರಕರಣವನ್ನು ಸಿಐಡಿಗೆವಹಿಸುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಂಡಿದ್ದು, ಆದೇಶ ಹೊರಡಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.