• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕ ಅದಾಲತ್‌: 531 ಪ್ರಕರಣ ಇತ್ಯರ್ಥ

Jul 16 2024, 12:31 AM IST
ಮೂರು ತಲೆಮಾರಿನಿಂದ ಬಗೆಹರಿಯದ ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿಯ ಶಾಂತವ್ವ ತಮ್ಮನ್ನವರ ಉರ್ಪ ತಳವಾರ (90) ಎಂಬುವರ ಜಮೀನು ವಾಟ್ನಿ ಪ್ರಕರಣ ರಾಜೀ ಸಂಧಾನದ ಮೂಲಕ ಇತ್ಯರ್ಥವಾಯಿತು.

ರಾಣಿ ಝರಿ ಬಳಿ ವ್ಹೀಲಿಂಗ್‌: ಐವರ ವಿರುದ್ಧ ಪ್ರಕರಣ ದಾಖಲು

Jul 16 2024, 12:31 AM IST
ಪ್ರವಾಸಕ್ಕೆ ಬಂದಿದ್ದ ಉಜಿರೆ ಮೂಲದ ಐವರು ಯುವಕರು ವ್ಹೀಲಿಂಗ್‌ ಮಾಡಿ ಸುಮಾರು ಐದು ಕಿಲೋ ಮೀಟರ್ ರಸ್ತೆ ಹಾಳು ಮಾಡಿರುವ ಘಟನೆ ರಾಣಿ ಝರಿ ಬಳಿ ಭಾನುವಾರ ನಡೆದಿದೆ

ಕುಷ್ಟಗಿ ತಾಲೂಕಿನಲ್ಲಿ ಡೆಂಘಿ ಪ್ರಕರಣ ಎಂಟಕ್ಕೆ ಏರಿಕೆ!

Jul 15 2024, 01:56 AM IST
ಕುಷ್ಟಗಿ ತಾಲೂಕಿನಲ್ಲಿ ಡೆಂಘೀ ಪ್ರಕರಣ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದ್ದು, ತಾಲೂಕಿನ ಜನರಲ್ಲಿ ಆತಂಕ ಹೆಚ್ಚಿದೆ.

ಲೋಕ ಅದಾಲತ್ ನಲ್ಲಿ 1447 ಪ್ರಕರಣ ಇತ್ಯರ್ಥ

Jul 15 2024, 01:53 AM IST
ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ 786 ಪ್ರಕರಣಗಳ ಪೈಕಿ 682 ಪ್ರಕಣಗಳನ್ನು ರಾಜೀ ಸಂಧಾನ ಮೂಲಕ ಇತ್ಯರ್ಥ ಪಡಿಸಿದರೆ, ಕೆಲವನ್ನು ಹಣದ ರೂಪದಲ್ಲಿ ಇತ್ಯರ್ಥಪಡಿಸಲಾಯಿತು.

ಲೋಕ್ ಅದಾಲತ್‌ನಲ್ಲಿ 86984 ಪ್ರಕರಣ ಇತ್ಯರ್ಥ: ನ್ಯಾ.ಪದ್ಮಶ್ರೀ ಮುನ್ನೋಳಿ

Jul 15 2024, 01:46 AM IST
ಬೃಹತ್ ಲೋಕ್ ಅದಾಲತ್ ಕಾರ್ಯಕ್ರಮದಡಿ ಶನಿವಾರ ನಗರದ ನ್ಯಾಯಾಲಯಗಳ ಸಂಕೀರ್ಣದಲ್ಲಿ ಆಯೋಜಿಸಿದ್ದ ಲೋಕ್ ಅದಾಲತ್‌ನಲ್ಲಿ ವಿಚಾರಣೆ ಬಾಕಿ ಇದ್ದ 1794 ಮತ್ತು ವ್ಯಾಜ್ಯ ಪೂರ್ವ 85190 ದಾವೆ ಸೇರಿ ಒಟ್ಟು 86984 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಪದ್ಮಶ್ರಿ ಮುನ್ನೋಳಿ ತಿಳಿಸಿದ್ದಾರೆ

ಆರ್ಮ್ ಸ್ಟ್ರಾಂಗ್ ಹತ್ಯೆ ಪ್ರಕರಣ ಸಿಬಿಐಗೆ ವಹಿಸಿ

Jul 15 2024, 01:45 AM IST
ರಾಮನಗರ: ತಮಿಳುನಾಡಿನ ಬಹುಜನ ಸಮಾಜ ಪಾರ್ಟಿಯ ರಾಜ್ಯಾಧ್ಯಕ್ಷ ಕೆ.ಆರ್ಮ್ ಸ್ಟ್ರಾಂಗ್ ಅವರ ಹತ್ಯೆಯನ್ನು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿ ಪಕ್ಷದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಸುಪ್ರಿಂ ಮೆಟ್ಟಿಲು ಏರಿದ್ದ ಪ್ರಕರಣ ಚಿತ್ರದುರ್ಗದಲ್ಲಿ ಇತ್ಯರ್ಥ

Jul 13 2024, 01:39 AM IST
suprime court case solve in chitradurga

ಹಿರೇಕೆರೂರು : ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ಹೊಸ ತಿರುವು

Jul 13 2024, 01:38 AM IST
ಹಿರೇಕೆರೂರು ತಾಲೂಕಿನ ದೂದಿಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ಅರ್ಚನಾ ಗೌಡಣ್ಣನವರ್‌ ನಿಗೂಢ ಆತ್ಮಹತ್ಯೆ ಪ್ರಕರಣ ಹೊಸ ತಿರುವು ಪಡೆದಿದ್ದು, ಅಂತ್ಯಕ್ರಿಯೆ ಮಾಡಿದ್ದ ಅವಳ ಮೃತದೇಹವನ್ನು ಶುಕ್ರವಾರ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ಕಂಕನಾಡಿ ಅಂಗಡಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳು ಬಂಧನ, ನಗದು ವಶ

Jul 13 2024, 01:36 AM IST
ಎರ್ನಾಕುಲಂ-ಪುಣೆ ಎಕ್ಸ್‌ಪ್ರೆಸ್‌ನಲ್ಲಿ ಅದೇ ದಿನ ರಾತ್ರಿ ಇಬ್ಬರು ಮಂಗಳೂರಿನಿಂದ ಪುಣೆಗೆ ಎರಡು ಟಿಕೆಟ್ ಬುಕ್ ಮಾಡಿ ಹೊರಟಿರುವ ಬಗ್ಗೆ ಮಾಹಿತಿಯನ್ನು ಪೊಲೀಸರು ಮಾಹಿತಿ ತಿಳಿದುಕೊಂಡಿದ್ದಾರೆ.

ಚಿತ್ರದುರ್ಗ ನಗರದಲ್ಲಿ ಆರು ತಿಂಗಳಲ್ಲಿ 85 ಡೆಂಘೀ ಪ್ರಕರಣ

Jul 12 2024, 01:42 AM IST

ನಗರದಲ್ಲಿ ಕಳೆದ ಆರು ತಿಂಗಳಲ್ಲಿ 85 ಡೆಂಘೀ ಪ್ರಕರಣಗಳು ವರದಿಯಾಗಿದ್ದು, ಯಾವುದು ಪ್ರಾಣಹಾನಿ ಸಂಭವಿಸಿಲ್ಲ ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್ ಹೇಳಿದರು.

  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 123
  • next >

More Trending News

Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved