ಮದ್ಯಪಾನ ಮಾಡಿ ವಾಹನ ಚಾಲನೆ: 12 ಮಂದಿ ವಿರುದ್ಧ ಪ್ರಕರಣ ದಾಖಲು
May 29 2024, 12:48 AM ISTಸಂಚಾರಿ ಠಾಣೆ ಪಿಎಸ್ಐ ಜೆ.ಎಂ.ಮಹೇಶ್ ಹಾಗೂ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ಹಾಡಹಗಲೇ ಮದ್ಯ ಸೇವನೆ ಮಾಡಿ ವಾಹನ ಚಾಲನೆ ಮಾಡುತ್ತಿದ್ದ ಪ್ರಯಾಣಿಕರ ಆಫೆ ಆಟೋ, ದ್ವಿಚಕ್ರ ವಾಹನ ಚಾಲಕರನ್ನು ಸ್ಥಳದಲ್ಲಿ ಪರೀಕ್ಷೆ ಒಳಪಡಿಸಿ ಮದ್ಯ ಸೇವನೆ ದೃಢ ಪಟ್ಟ ನಂತರ 12 ಮಂದಿ ಚಾಲಕರ ವಿರುದ್ಧ ಪಟ್ಟಣದ ಜೆಎಂಎಫ್‌ಸಿ ಪ್ರಧಾನ ಸಿವಿಲ್ ನ್ಯಾಯಾಲಯಕ್ಕೆ ಎಫ್ಐಆರ್ ಸಲ್ಲಿಸಿದ್ದರು.