ಪಿಎಚ್.ಡಿ ವಿದ್ಯಾರ್ಥಿನಿ ನಾಪತ್ತೆ ಪ್ರಕರಣ: 8 ದಿನಗಳ ಬಳಿಕ ಸ್ಕೂಟರ್ ಪತ್ತೆ
Feb 26 2024, 01:33 AM ISTಎಂಎಸ್ಸಿ ಬಳಿಕ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಫುಡ್ ಸೆಕ್ಯುರಿಟಿ ವಿಭಾಗದಲ್ಲಿ ಪಿಎಚ್.ಡಿ ಮಾಡುತ್ತಿದ್ದ ಚೈತ್ರಾ ಫೆ.೧೭ರಂದು ಪಿ.ಜಿಯಿಂದ ಹೊರಹೋಗಿದ್ದು, ಕಾಲೇಜಜಿಗೂ ತೆರಳದೆ ನಾಪತ್ತೆಯಾಗಿದ್ದರು. ಈ ಕುರಿತು ಚಿಕ್ಕಪ್ಪ ಪ್ರಕಾಶ್ ಹೆಬ್ಬಾರ್ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ.