ಮಹಿಳೆ, ಮಕ್ಕಳ ಕಾಣೆ ಪ್ರಕರಣ ಗಂಭೀರವಾಗಿ ಪರಿಗಣಿಸಿ: ನೂರುನ್ನಿಸಾ
Feb 21 2024, 02:04 AM ISTಮಹಿಳೆಯರು ಮತ್ತು ಮಕ್ಕಳ ಕಾಣೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು, ಕಾಣೆಯಾದ ಕೂಡಲೇ ಎಫ್ಐಆರ್ ದಾಖಲಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ನೂರುನ್ನಿಸಾ ಸಲಹೆ ನೀಡಿದರು.