ಭ್ರೂಣ ಹತ್ಯೆ ಪ್ರಕರಣ: ಸ್ಕ್ಯಾನಿಂಗ್ ಸೆಂಟರ್ ವಿರುದ್ಧ ದೂರು ದಾಖಲು
Feb 13 2024, 12:49 AM ISTಮಂಡ್ಯ ಜಿಲ್ಲೆಯಲ್ಲಿ 55 ಸ್ಕ್ಯಾನಿಂಗ್ ಸೆಂಟರ್, 25 ಹಾಸ್ಪಿಟಲ್, 32 ಲ್ಯಾಬ್, 130 ಕ್ಲಿನಿಕ್ ಗಳನ್ನು ಪರಿಶೀಲಿಸಿರುವ ಬಗ್ಗೆ ನಿಯೋಜಿಸಿರುವ ವೈದ್ಯರು, ಅಧಿಕಾರಿಗಳು ಇಲ್ಲಿ ಯಾವುದೇ ಹೆಣ್ಣು ಭ್ರೂಣ ಲಿಂಗ ಪತ್ತೆ ಅಥವಾ ಅನಾಧಿಕೃತ ಕೃತ್ಯ ನಡೆಯುತ್ತಿಲ್ಲ ಎಂಬ ದೃಢೀಕರಣ ಪತ್ರವನ್ನು ನೀಡಬೇಕು.