ಪೆನ್‌ಡ್ರೈವ್ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹಿಸಿ ಪ್ರತಿಭಟನೆ
May 09 2024, 01:03 AM ISTಚಪ್ಪಲಿ ಹಾರ ಹಾಕಿದ್ದ ಡಿಕೆಶಿ ಪ್ರತಿಕೃತಿಯನ್ನು ಕಸಿದುಕೊಂಡ ಪೊಲೀಸ್ ಅಧಿಕಾರಿಗಳ ಕ್ರಮ ಖಂಡಿಸಿ ಮಾಜಿ ಶಾಸಕ ಸುರೇಶ್‌ಗೌಡ ನೇತೃತ್ವದ ಪ್ರತಿಭಟನಾಕಾರರು ಡಿಕೆಶಿ ಪ್ರತಿಕೃತಿ ವಾಪಸ್ ಕೊಡುವಂತೆ ಆಗ್ರಹಿಸಿ ಪಟ್ಟಣ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಕೆಲ ಕಾಲ ಪ್ರತಿಭಟನೆ ನಡೆಸಿದರಲ್ಲದೇ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.