• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾಸನ ಜಿಲ್ಲೆಯಲ್ಲಿ ಪ್ರತಿ ತಿಂಗಳು ೪೫-೫೦ ಎಚ್‌ಐವಿ ಪ್ರಕರಣ: ಜಿಲ್ಲಾ ಆರೋಗ್ಯ ಇಲಾಖೆಯ ಡಾ.ಸಂಧ್ಯಾ ಬಿ.

May 02 2024, 12:18 AM IST
ಹಾಸನ ಜಿಲ್ಲೆಯಲ್ಲಿ ಪ್ರತಿ ತಿಂಗಳು ೪೫ ರಿಂದ ೫೦ ಹೊಸ ಎಚ್‌ಐವಿ ಸೋಂಕಿತ ಪ್ರಕರಣಗಳು ದಾಖಲಾಗುತ್ತಿವೆ. ಅದರಲ್ಲಿಯೂ ಹದಿಯರೆಯದವರೇ ಹೆಚ್ಚು ಆಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಡಾ.ಸಂಧ್ಯಾ ಬಿ. ಹೇಳಿದರು. ಹಾಸನದಲ್ಲಿ ಆಯೋಜಿಸಿದ್ದ ಎಚ್‌ಐವಿ, ಏಡ್ಸ್ ಅರಿವು ಕಾರ್‍ಯಕ್ರಮದಲ್ಲಿ ಮಾತನಾಡಿದರು.

ಪ್ರಜ್ವಲ ರೇವಣ್ಣ ಪ್ರಕರಣ ಸರ್ಕಾರ ಸಿಬಿಐಗೆ ಒಪ್ಪಿಸಲಿ: ಭೈರತಿ ಬಸವರಾಜ್‌

May 02 2024, 12:17 AM IST
ಪ್ರಜ್ವಲ ರೇವಣ್ಣ ಪ್ರಕರಣದ ಕುರಿತು ಇನ್ನು ತನಿಖೆಯೇ ಆಗಿಲ್ಲ. ತನಿಖೆ ನಡೆಯಲಿ, ಉಪ್ಪು ತಿಂದವರು ನೀರು ಕುಡಿಯಲೇಬೇಕು.

ರಾಸಲೀಲೆ ಪ್ರಕರಣ ಹಿನ್ನೆಲೆ ಪ್ರಜ್ವಲ್ ರೇವಣ್ಣ ಬಂಧಿಸಿ

May 01 2024, 01:23 AM IST
ಮಹಿಳೆಯರ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸುವಂತೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಒತ್ತಾಯಿಸಿದೆ.

ನೇಹಾ ಹತ್ಯೆ ಪ್ರಕರಣ ಮುಚ್ಚಿಹಾಕುವ ಹುನ್ನಾರ

May 01 2024, 01:20 AM IST
ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ತಮ್ಮ ಭಾಷೆಯಲ್ಲಿ ವಿಚಾರಣೆ ನಡೆಸಿದ್ದರೆ ಅವನು ಕೊಲೆಗೆ ಸಂಬಂಧಿಸಿದಂತೆ ಎಲ್ಲ ವಿಷಯ ಹೇಳುತ್ತಿದ್ದ. ಅವನನ್ನು ನೋಡಿದರೆ ಸಮಾಜ ವಿರೋಧಿ ಸಂಘಟನೆಯವರೊಂದಿಗೆ ಸಂಬಂಧ ಹೊಂದಿರಬಹುದು ಎಂಬ ಅನುಮಾನವಿದೆ.

ಪ್ರತ್ಯೇಕ ಪ್ರಕರಣ: ಇಬ್ಬರು ರೈತರ ಆತ್ಮಹತ್ಯೆ

May 01 2024, 01:16 AM IST
ಪ್ರಕರಣ ದಾಖಲಿಸಿಕೊಂಡ ಬನವಾಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸಂಸದ ಪ್ರಜ್ವಲ್‌ ರೇವಣ್ಣ ಅವರದು ರೇಪ್‌ಗೆ ಸಮನಾದ ಪ್ರಕರಣ-ಸಚಿವ ಬೈರೇಗೌಡ

Apr 30 2024, 02:05 AM IST
ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಕೇವಲ ಒಂದು ಸೆಕ್ಸ್ ಸ್ಕ್ಯಾಮ್ ಅಲ್ಲ, ರೇಪ್‌ಗೆ ಸಮನಾದ ಪ್ರಕರಣ. ಅಮಾಯಕರ ದುರ್ಲಾಭ ಪಡೆದಿರುವ ಪ್ರಕರಣ ಇದು. ಇದು ಲೈಂಗಿಕ ದೌರ್ಜನ್ಯ ಪ್ರಕರಣ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ ಕುರಿತು ಬಿಜೆಪಿ ನಿಲುವೇನು: ಡಿ.ಕೆ.ಶಿವಕುಮಾರ

Apr 30 2024, 02:03 AM IST
ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದ ಕುರಿತು ಬಿಜೆಪಿ ನಾಯಕರು ತಮ್ಮ ನಿಲುವೇನು ಎಂಬುವುದನ್ನು ಸ್ಪಷ್ಟಪಡಿಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ ಆಗ್ರಹಿಸಿದರು.

ಎರಡು ಕೋಟಿ ರು. ಹಣ ವಶ ಪ್ರಕರಣ: ಎಫ್‌ಐರ್‌ ದಾಖಲು

Apr 30 2024, 02:02 AM IST
ಎರಡು ಕೋಟಿ ರುಪಾಯಿ ಹಣ ಸಾಗಾಣಿಕೆ ಪ್ರಕರಣದಲ್ಲಿ ಈಗಾಗಲೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಯಲ್ಲಿ ಸಿಕ್ಕಿಬಿದ್ದಿರುವ ಕಲಬುರಗಿ ಮಾಜಿ ಮೇಯರ್‌, ಕೆಪಿಸಿಸಿ ಮಾಜಿ ಪ್ರ. ಕಾರ್ಯದರ್ಶಿ ಶರಣು ಮೋದಿ ಸೇರಿ ನಾಲ್ವರ ವಿರುದ್ಧ ಜಿಲ್ಲೆಯ ವಾಡಿ ರೇಲ್ವೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಮಹಾದೇವ ಬೆಟ್ಟಿಂಗ್‌ ಆಪ್‌ ಪ್ರಕರಣ: ನಟ ಸಾಹಿಲ್‌ ಖಾನ್‌ ಬಂಧನ

Apr 29 2024, 01:38 AM IST
15000 ಕೋಟಿ ರು.ಮೊತ್ತದ ಮಹಾದೇವ ಬೆಟ್ಟಿಂಗ್‌ ಆಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸಾಹಿಲ್‌ ಖಾನ್‌ ಅವರನ್ನು ಮುಂಬೈ ಸೈಬರ್‌ ಘಟಕದ ವಿಶೇಷ ತನಿಖಾ ತಂಡ (ಎಸ್‌ಐಟಿ) ಭಾನುವಾರ ಬಂಧಿಸಿದೆ.

ನೇಹಾಳ ಹತ್ಯೆ ಪ್ರಕರಣ ಸಿಬಿಐಗೆ ವಹಿಸಲಿ: ರಂಭಾಪುರಿ ಶ್ರೀ

Apr 29 2024, 01:33 AM IST
ಯಾವುದೋ ಒಂದು ಸಮುದಾಯವನ್ನು ತುಷ್ಟೀಕರಣ ಮಾಡಬಾರದು. ಎಲ್ಲ ರಾಜಕಾರಣಿಗಳು ಈ ಕುಟುಂಬಕ್ಕೆ ನ್ಯಾಯ ಕೊಡಿಸುವ ಕೆಲಸ ಮಾಡಬೇಕು ಎಂದು ರಂಭಾಪುರಿ ಶ್ರೀಗಳು ಹೇಳಿದರು.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 116
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved