ಪ್ರತ್ಯೇಕ ಗಾಂಜಾ ಪ್ರಕರಣ: ಮಾಲು ಸಮೇತ ಮೂವರ ವಶ
Dec 30 2023, 01:15 AM ISTಸಮಾಜವನ್ನುತಪ್ಪು ದಾರಿಗೆಳೆಯುವ ಮಾದಕ ವಸ್ತುಗಳ ನಿಗ್ರಹಕ್ಕೆ ಪೊಲೀಸರು ಶಕ್ತಿಮೀರಿ ಶ್ರಮಿಸುತ್ತಾರೆ. ಆದರೆ, ಅಂಥ ಅಪರಾಧಗಳು ಮಾತ್ರ ಪದೇಪದೆ ಘಟಿಸುತ್ತಲೇ ಇವೆ. ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು ಮೂವರ ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ.