• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಪಘಾತ ಪ್ರಕರಣ ಶೀಘ್ರ ಇತ್ಯರ್ಥವಾಗಬೇಕು: ಹಿರಿಯ ಸಿವಿಲ್ ನ್ಯಾಯಾಧೀಶ ಅಮರ್ ವಿ.ಎಲ್.

Mar 18 2024, 01:47 AM IST
ಅಪಘಾತ ಪ್ರಕರಣಗಳು ಬೇಗ ಇತ್ಯರ್ಥಗೊಂಡು ವಿಮಾ ಕಂಪೆನಿ ಕೂಡ ಆದಷ್ಟು ಬೇಗ ಪರಿಹಾರ ದೊರೆಯುವಂತಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಅಮರ್ ವಿ.ಎಲ್. ಅಭಿಪ್ರಾಯ ವ್ಯಕ್ತಪಡಿಸಿದರು. ಹೊಳೆನರಸೀಪುರದಲ್ಲಿ ನಡೆದ ಲೋಕ ಅದಾಲತ್‌ ನಂತರ ಮಾಹಿತಿ ನೀಡಿದರು.

ಲೋಕ ಅದಾಲತ್‌ನಲ್ಲಿ 200 ಪ್ರಕರಣ ಇತ್ಯರ್ಥ

Mar 17 2024, 01:50 AM IST
ಧಾರವಾಡ ಹೈಕೋರ್ಟ್‌ ಪೀಠದಲ್ಲಿ ಜರುಗಿದ ರಾಷ್ಟ್ರೀಯ ಲೋಕ್‌ ಅದಾಲತ್‌ದಲ್ಲಿ ಒಟ್ಟು 583 ಪ್ರಕರಣಗಳ ಪೈಕಿ 200 ಪ್ರಕರಣಗಳನ್ನು 4,16,68,242 ಮೊತ್ತಕ್ಕೆ ಇತ್ಯರ್ಥಪಡಿಸಲಾಯಿತು.

ಇ.ಡಿ. ವಿಚಾರಣೆ ತಪ್ಪಿಸಿದ ಪ್ರಕರಣ: ಕೇಜ್ರಿಗೆ ದೆಹಲಿ ಕೋರ್ಟ್‌ ಜಾಮೀನು

Mar 17 2024, 01:48 AM IST
ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕರೆದಿದ್ದ 8 ಸಮನ್ಸ್‌ಗಳಿಗೆ ಗೈರು ಹಾಜರಾಗಿದ್ದ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ದೆಹಲಿ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ.

ಸಾಗರದಲ್ಲಿ ಸಿಗರೇಟ್ ಬಾಕ್ಸ್ ಕಳವು ಪ್ರಕರಣ: ಅಂತಾರಾಜ್ಯ ಕಳ್ಳ ಬಂಧನ

Mar 16 2024, 01:52 AM IST
ಸಾಗರ ಪಟ್ಟಣದ ಯುನೈಟೆಡ್ ಟ್ರೇಡಿಂಗ್ ಕಂಪನಿಯಲ್ಲಿ ೨೦೨೩ರ ಮೇ ತಿಂಗಳಲ್ಲಿ ನಡೆದಿದ್ದ ೧೭ ಲಕ್ಷ ಮೊತ್ತದ ಸಿಗರೇಟ್ ತುಂಬಿದ್ದ ಬಾಕ್ಸ್ ಕಳವು ಪ್ರಕರಣದಲ್ಲಿ ಓರ್ವ ಅಂತರ ರಾಜ್ಯ ಕಳ್ಳನನ್ನು ಬಂಧಿಸಿರುವ ಪೇಟೆ ಠಾಣೆ ಪೋಲಿಸರು, ₹೬ ಲಕ್ಷ ವಶ ಪಡಿಸಿಕೊಂಡು, ಉಳಿದ ಮೂವರಿಗೆ ಹುಡುಕಾಟ ನಡೆಸಿದ್ದಾರೆ. ರಾಜಸ್ಥಾನದ ಜಾಲೂರು ಜಿಲ್ಲೆಯ ಮಾಂಡವಾಲ ಗ್ರಾಮದ ನಿವಾಸಿ ಜೀತೇಂದ್ರಕುಮಾರ್ (೨೭) ಆರೋಪಿ.

ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಜೈಲಿನಲ್ಲಿದ್ದ ಮತ್ತೊಬ್ಬ ಶಂಕಿತನ ವಿಚಾರಣೆ

Mar 16 2024, 01:48 AM IST
ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಮತ್ತೊಬ್ಬ ಶಿವಮೊಗ್ಗ ಜಿಲ್ಲೆಯ ಐಸಿಸ್ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ವಿಚಾರಣೆಗೊಳಪಡಿಸಿದೆ.

ಪೌರಕಾರ್ಮಿಕರ ಮೇಲೆ ದೌರ್ಜನ್ಯ 15 ಪ್ರಕರಣ ದಾಖಲು: ಡಿಸಿ ವಿದ್ಯಾಕುಮಾರಿ

Mar 16 2024, 01:47 AM IST
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಹಾಗೂ ದೌರ್ಜನ್ಯ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಪೌರಕಾರ್ಮಿಕ ಸೌಲಭ್ಯಗಳು, ಕಾನೂನುಗಳ ಬಗ್ಗೆ ತಿಳಿಸಿದರು.

ಅಡ್ಯನಡ್ಕ ಬ್ಯಾಂಕ್ ಕಳವು ಪ್ರಕರಣ: ಬಂಧಿತರಿಂದ ಚಿನ್ನ, ಬೆಳ್ಳಿ, ನಗದು ವಶಕ್ಕೆ

Mar 16 2024, 01:47 AM IST
ಅಡ್ಯನಡ್ಕದಲ್ಲಿರುವ ಕರ್ಣಾಟಕ ಬ್ಯಾಂಕ್‌ನ ಹಿಂಭಾಗದ ಕಿಟಕಿಯ ಸರಳುಗಳನ್ನು ತುಂಡರಿಸಿ ಒಳನುಗ್ಗಿದ ಕಳ್ಳರು ಲಕ್ಷಾಂತರ ರುಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳವುಗೈದ ಘಟನೆ ಫೆ.೮ರಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿತ್ತು.

ಕಡಬ ಆ್ಯಸಿಡ್ ದಾಳಿ ಪ್ರಕರಣ: ಆರೋಪಿಗೆ ಸಹಕರಿಸಿದ ಕೇರಳದ ಇನ್ನಿಬ್ಬರು ವಶಕ್ಕೆ

Mar 14 2024, 02:06 AM IST
ಆರೋಪಿ ಅಬಿನ್‌ ಜೊತೆ ಕೇರಳದ ಎರ್ನಾಕುಲಂ ಮತ್ತು ತಮಿಳುನಾಡಿನ ಕೊಯಮುತ್ತೂರಿನ ಪ್ರದೇಶಕ್ಕೆ ತೆರಳಿ ಪೊಲೀಸ್‌ ತಂಡ ಪರಿಶೀಲನೆ ನಡೆಸಿತ್ತು. ಆರೋಪಿಯು ನೀಡಿದ ಸುಳಿವಿನ ಆಧಾರದಲ್ಲಿ ಆತನಿಗೆ ಸಹಕರಿಸಿದ ಆರೋಪದ ಮೇಲೆ ಕೇರಳದ ನಿವಾಸಿಗರೆನ್ನಲಾದ ಇಬ್ಬರನ್ನು ವಶಕ್ಕೆ ಪಡೆದು, ಕಡಬಕ್ಕೆ ಕರೆತಂದು ತನಿಖೆ ಮುಂದುವರಿದಿದೆ.

ಬ್ಯಾಡಗಿ ಹಿಂಸಾಚಾರ, ಬೆಂಕಿ ಹಚ್ಚಿದ ಪ್ರಕರಣ, ₹ 5 ಕೋಟಿಗೂ ಅಧಿಕ ಹಾನಿ

Mar 13 2024, 02:05 AM IST
ಬ್ಯಾಡಗಿಯ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಸೋಮವಾರ ನಡೆದ ಹಿಂಸಾಚಾರ ಹಾಗೂ ವಾಹನ ಹಾಗೂ ಕಚೇರಿಗಳಿಗೆ ಬೆಂಕಿ ಹಚ್ಚಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ರು. 5 ಕೋಟಿಗೂ ಅಧಿಕ ಹಾನಿ ಸಂಭವಿಸಿದೆ. ಈ ಸಂಬಂಧ 4 ಪ್ರಕರಣ ದಾಖಲಾಗಿದ್ದು, ಪೊಲೀಸರು 80ಕ್ಕೂ ಹೆಚ್ಚಿ ಕಿಡಿಗೇಡಿಗಳನ್ನು ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ ಕೈಗೊಂಡಿದ್ದಾರೆ.

ವಸತಿ ನಿಲಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ವಾರ್ಡನ್ ವರ್ಗಾವಣೆ

Mar 11 2024, 01:21 AM IST
ಕರದಾಳ ಗ್ರಾಮದ ರಾಷ್ಟ್ರೀಯ ಮಾಧ್ಯಮಿಕ ವಸತಿ ಶಾಲೆ ವಿದ್ಯಾರ್ಥಿನಿ ಭಾಗ್ಯಶ್ರೀ (೧೬) ಅನುಮಾನಸ್ಪದವಾಗಿ ಮೃತಪಟ್ಟ ಹಿನ್ನೆಲೆ ವಸತಿ ಶಾಲೆ ವಾರ್ಡನ್ ವರ್ಗಾವಣೆಗೊಳಿಸಲಾಗಿದೆ ಎಂದು ಬಿಇಓ ಸಿದ್ದವೀರಯ್ಯ ರುದ್ನುರ ತಿಳಿಸಿದ್ದಾರೆ.
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 116
  • next >

More Trending News

Top Stories
ಕರಾವಳಿ, ಮಲೆನಾಡಲ್ಲಿ ಗಾಳಿಸಹಿತ ಜಡಿ ಮಳೆ : ಶಾಲೆಗಳಿಗೆ ಇಂದು ರಜೆ
ಮತ್ತೆ ರಾಗಾ ವರ್ಸಸ್‌ ಆಯೋಗ : ದೂರದ ಬಿಹಾರದಲ್ಲೂ ರಾಜ್ಯದ ಮಹದೇವಪುರ ಪ್ರತಿಧ್ವನಿ
ಮುಸ್ಲಿಮೇತರರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಸ್ಥಾನ: ಉ.ಖಂಡ ಕಾಯ್ದೆ
ಆರೆಸ್ಸೆಸ್‌ ಭಾರತದ ತಾಲಿಬಾನ್‌: ಹರಿಪ್ರಸಾದ್ ವಿವಾದ
ತುಂಗಭದ್ರಾ ಡ್ಯಾಂ ಮಂಡಳಿ ರಾಜ್ಯಕ್ಕೆ ಬಿಳಿ ಆನೆ : ತಂಗಡಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved