ದರೋಡೆ ಪ್ರಕರಣ: 10 ಮಂದಿ ಬಂಧನ, 20.91 ಲಕ್ಷ ರು. ವಶ
Oct 15 2023, 12:46 AM ISTತಾಲೂಕಿನ ಬೆಂಡಗಳ್ಳಿ ಗೇಟ್ ಬಳಿ ಕಳೆದ ಸೆ.27ರ ರಾತ್ರಿ ದರೋಡೆ ಪ್ರಕರಣ ಸಂಬಂಧ 10 ಮಂದಿ ಬಂಧಿಸಿದ್ದು ಅವರಿಂದ ಪೊಲೀಸರು 20.91 ಲಕ್ಷ ರು. ವಶಪಡಿಸಿಕೊಂಡಿದ್ದಾರೆ. ಕೇರಳ ಮೂಲದ ರಹೀಂ ಹಾಗೂ ಸ್ನೇಹಿತ ನೌಫಲ್ ಜತೆ ಕೆಎ 01 ಎಂಆರ್ 3286 ಇಟಿಯಾಸ್ ಕಾರಲ್ಲಿ ಕೇರಳಕ್ಕೆ ತೆರಳುತ್ತಿದ್ದಾಗ ಸೆ.27ರ ರಾತ್ರಿ ಅಡ್ಡಗಟ್ಟಿ 40 ಲಕ್ಷ ರು ದರೋಡೆ ನಡೆಸಿದ್ದರು