• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಂಗಾಳದಲ್ಲಿ ಇ.ಡಿ. ಅಧಿಕಾರಿಗಳಿಗೆ ಥಳಿತ ಪ್ರಕರಣ ಸಿಬಿಐಗೆ ವರ್ಗ

Mar 06 2024, 02:16 AM IST
ಹೈಕೋರ್ಟ್‌ ಆದೇಶದ ವಿರುದ್ಧ ಬಂಗಾಳ ಸರ್ಕಾರ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ್ದು, ಈ ಮೂಲಕ ಹೈಕೋರ್ಟ್‌ಗೆ ಸೆಡ್ಡು ಹೊಡೆದಿದೆ.

ಬಾಂಬ್ ಸ್ಫೋಟ ಪ್ರಕರಣ: ಬೆಂಗಳೂರು ಸಿಸಿಬಿ ತಂಡ ಮಂಗಳೂರಿಗೆ

Mar 05 2024, 01:32 AM IST
ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಜೊತೆಗಿನ ಹೋಲಿಕೆ ಪರೀಕ್ಷಿಸಲು, ಬೆಂಗಳೂರು ಸ್ಫೋಟ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿದ ತಂಡವು ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಹಾಗೂ ಸಂಬಂಧಿಸಿದ ಅಧಿಕಾರಿಗಳಿಂದ ಪೂರಕ ಮಾಹಿತಿ ಕಲೆಹಾಕಿದೆ ಎಂದು ತಿಳಿದುಬಂದಿದೆ.

ನರೇಗಾ ಯೋಜನೆಯಲ್ಲಿ 386 ಅವ್ಯವಹಾರ ಪ್ರಕರಣ ದಾಖಲು

Mar 05 2024, 01:31 AM IST
ಯೋಜನೆ ಅನುಷ್ಠಾನದಲ್ಲಿ ಅಧಿಕಾರಿಗಳ ಕರ್ತವ್ಯಲೋಪ, ಬೇಜವಾಬ್ದಾರಿ ವರ್ತನೆ, ಕ್ರಮವಲ್ಲದ ಕ್ರಮ, ಅಸಮರ್ಪಕ ಕಾರ್ಯನಿರ್ವಹಣೆ, ಸ್ವಜನಪಕ್ಷಪಾತ, ಸೇವಾ ವಿಫಲತೆ, ಪಕ್ಷಪಾತ ಇತರೆ ದೂರು ಕುರಿತು ವಿಚಾರಣೆ ನಡೆಸಿ ತೀರ್ಮಾನ ಘೋಷಿಸುವ, ಸರ್ಕಾರಕ್ಕೆ ವರದಿ ಸಲ್ಲಿಸುವ ಅಧಿಕಾರ ಒಂಬುಡ್ಸ್ ಮನ್ ವ್ಯಾಪ್ತಿಯಲ್ಲಿದೆ.

ಸ್ಫೋಟ ಪ್ರಕರಣ ಮುಂದಿಟ್ಟುಕೊಂಡು ಬಿಜೆಪಿಯಿಂದ ಬೆಂಕಿ ಹಚ್ಚುವ ಕೆಲಸ

Mar 05 2024, 01:30 AM IST
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಸಚಿವರ ರಾಜೀನಾಮೆ ಕೇಳುತ್ತಿರುವ ಬಿಜೆಪಿ ನಾಯಕರು ಪುಲ್ವಾಮಾ ದಾಳಿಯಾಗಿದ್ದು ಯಾವ ಸರ್ಕಾರದಲ್ಲಿ ಎಂದು ಬಹಿರಂಗಪಡಿಸಬೇಕು. ರಾಮೇಶ್ವರಂ ಕೆಫೆ ಸ್ಫೋಟ ಸಂಬಂಧ ಅಗತ್ಯ ಕಾನೂನು ಕ್ರಮವನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳುತ್ತದೆ. ಆದರೆ, ಈ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿಯವರು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಮಂಗನ ಕಾಯಿಲೆ ಪ್ರಕರಣ ಹೆಚ್ಚಾಗದಂತೆ ಕ್ರಮವಹಿಸಿ: ಸಚಿವ ಕೆ.ಜೆ. ಜಾರ್ಜ್

Mar 05 2024, 01:30 AM IST
ಜಿಲ್ಲೆಯಲ್ಲಿ ಮಂಗನ ಕಾಯಿಲೆ ಕಂಡು ಬರುವ ಪ್ರದೇಶದಲ್ಲಿ ಯಾವುದೇ ರೀತಿಯ ಜ್ವರ ಪ್ರಕರಣಗಳಿಗೆ ಕೆಎಫ್‌ಡಿ ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು.

ಬಾಂಬ್ ಸ್ಫೋಟ ಪ್ರಕರಣ: ಸಿಎಂ ರಾಜೀನಾಮೆಗೆ ಯತ್ನಾಳ ಒತ್ತಾಯ

Mar 03 2024, 01:38 AM IST
ಭಯೋತ್ಪಾದನಾ ಕೃತ್ಯಗಳಿಗೆ ಕರ್ನಾಟಕ ಸಂರಕ್ಷಿತ ತಾಣವಾದಂತಾಗಿದೆ. ಬ್ರ್ಯಾಂಡ್ ಬೆಂಗಳೂರು ಹೋಗಿ ಇದೀಗ ಬಾಂಬ್ ಬೆಂಗಳೂರು ಎಂಬಂತಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ ಆರೋಪಿಸಿದರು.

ನೆಡುತೋಪಿನ ಮರ ಕಡಿದ ಪ್ರಕರಣ: ಕ್ರಮಕ್ಕೆ ಸಿಎಫ್‌ ಹಿಂದೇಟು!

Mar 02 2024, 01:49 AM IST
ಗುಂಡ್ಲುಪೇಟೆ-ಕೇರಳ ರಸ್ತೆಯ ಲೇ ಔಟ್‌ ನ ಮುಂದಿನ ನೆಡುತೋಪಿನ ಮರ ಕಡಿದು ಮೂರು ತಿಂಗಳಾದರೂ ಗುಂಡ್ಲುಪೇಟೆ ಬಫರ್‌ ಜೋನ್‌ ನ ಅಧಿಕಾರಿಗಳು ಕೇಸು ದಾಖಲಿಸದ ಅಧಿಕಾರಿಗಳ ಮೇಲೇಕೆ ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಕ್ರಮ ಜರುಗಿಸಿಲ್ಲ ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆ ಶುರುವಾಗಿದೆ.

ಅಡ್ಯನಡ್ಕ ಬ್ಯಾಂಕ್ ಕಳ್ಳತನ ಪ್ರಕರಣ ; ತೀವ್ರಗೊಂಡ ತನಿಖೆ

Mar 02 2024, 01:47 AM IST

ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ಶಾಖೆ ಕಳ್ಳತನ ಪ್ರಕರಣವಾಗಿ ತಿಂಗಳಾಗುತ್ತಾ ಬಂದಿದ್ದು, ಪೊಲೀಸರು ತನಿಖೆಯಲ್ಲಿ ಪ್ರಗತಿಯನ್ನು ಸಾಧಿಸಿ ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಟ್ಲ - ಪುತ್ತೂರು ರಸ್ತೆಯ ಗುಪ್ತ ಸ್ಥಳವೊಂದರಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

ಪಾಕ್‌ ಪರ ಘೋಷಣೆ ಪ್ರಕರಣ: ಎನ್‌ಐಎಗೆ ನೀಡಿ: ಶ್ರೀರಾಮುಲು

Mar 01 2024, 02:20 AM IST
ಸರ್ಕಾರ ತನಿಖಾ ವರದಿಯನ್ನು ತಮಗೆ ಬೇಕಾದಂತೆ ತಿರುಚುವ ಸಾಧ್ಯತೆ ಇರುವುದರಿಂದ ಕೇಂದ್ರೀಯ ತನಿಖಾ ತಂಡದಿಂದ ಪ್ರಕರಣ ತನಿಖೆಯಾಗಬೇಕು ಎಂದು ಮಾಜಿ ಸಚಿವ ಶ್ರೀರಾಮುಲು ಆಗ್ರಹಿಸಿದರು.

ಅರಿವಿನ ಕೊರತೆಯಿಂದ ಕ್ಯಾನ್ಸರ್ ಪ್ರಕರಣ ಹೆಚ್ಚಳ

Mar 01 2024, 02:17 AM IST
ಜಾಗತಿಕವಾಗಿ ಪ್ರಮುಖ ಆರೋಗ್ಯ ಸಮಸ್ಯೆಯಾಗಿರುವ ಕ್ಯಾನ್ಸರ್‌ಅನ್ನು ಮುಂಜಾಗ್ರತೆಯ ತಪಾಸಣೆ ಹಾಗೂ ಚಿಕಿತ್ಸೆಯಿಂದ ನಿವಾರಿಸಬಹುದು
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 116
  • next >

More Trending News

Top Stories
ಪರಿಶಿಷ್ಟ ಜಾತಿಯ 101 ಜಾತಿಗಳಲ್ಲಿ ಸ್ವಂತ ಭೂಮಿ ಹೊಂದಿರುವವರು ನಾಲ್ಕು ಜಾತಿಗಳು ಮಾತ್ರ!
ಜಮೀನು ಖಾಲಿ ಮಾಡಲು ಧಮಕಿ : ಚಿತ್ರ ನಿರ್ಮಾಪಕನ ವಿರುದ್ಧ ಕೇಸ್‌
ಕರಾವಳಿ, ಮಲೆನಾಡಲ್ಲಿ ಗಾಳಿಸಹಿತ ಜಡಿ ಮಳೆ : ಶಾಲೆಗಳಿಗೆ ಇಂದು ರಜೆ
ಮತ್ತೆ ರಾಗಾ ವರ್ಸಸ್‌ ಆಯೋಗ : ದೂರದ ಬಿಹಾರದಲ್ಲೂ ರಾಜ್ಯದ ಮಹದೇವಪುರ ಪ್ರತಿಧ್ವನಿ
ವಿಷ್ಣುರ ನಿಜವಾದ ಸ್ಮಾರಕ ಮೈಸೂರಲ್ಲಿದೆ : ಅನಿರುದ್ಧ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved