20 ಎನ್ಡಿಎ ಸಿಎಂ, 18 ಡಿಸಿಎಂಗಳ ಜತೆ ಪ್ರಧಾನಿ ನರೇಂದ್ರ ಮೋದಿ ಸಭೆ
May 26 2025, 12:21 AM ISTಉತ್ತಮ ಆಡಳಿತ, ರಾಷ್ಟ್ರೀಯ ಭದ್ರತೆ, ಆಪರೇಷನ್ ಸಿಂದೂರ್, ಜಾತಿ ಜನಗಣತಿ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಕೇಂದ್ರೀಕರಿಸಿ ಪ್ರಧಾನಿ ನರೇಂದ್ರ ಮೋದಿಯವರು ಎನ್ಡಿಎ ಒಕ್ಕೂಟದ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ಜತೆ ಭಾನುವಾರ ಉನ್ನತ ಮಟ್ಟದ ಸಭೆ ನಡೆಸಿದರು.