ಪ್ರಧಾನಿ ಜಾತಿಗಣತಿ ತೀರ್ಮಾನ ಮಹತ್ವದ್ದು: ಬಿಜೆಪಿ ಮುಖಂಡ ಆಲೂರು ನಿಂಗರಾಜು
May 03 2025, 12:18 AM ISTಸ್ವಾತಂತ್ರ್ಯ ಪೂರ್ವದಲ್ಲಿ ನಡೆದಿದ್ದ ಜನಗಣತಿ ಇದುವರೆಗೂ ಆಗಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದಾರೆ ಇದು ಸ್ವಾಗತಾರ್ಹ ಎಂದು ತಾಪಂ ಮಾಜಿ ಸದಸ್ಯ, ಬಿಜೆಪಿ ಮುಖಂಡ ಆಲೂರು ನಿಂಗರಾಜು ಹೇಳಿದ್ದಾರೆ.