ಮೋದಿ ಬಗ್ಗೆ ಸುಳ್ಳು ಆರೋಪ ಮಾಡಿದ ಅಧಿಕಾರಿ ಕ್ರಿಮಿನಲ್ : ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ !
Nov 25 2024, 01:02 AM ISTಉಗ್ರ ನಿಜ್ಜರ್ ಹತ್ಯೆಯ ಹಿಂದೆ ಭಾರತದ ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವ ಜೈಶಂಕರ್ ಸೇರಿ ಸರ್ಕಾರದ ಹಿರಿಯರ ಕೈವಾಡವಿದೆ ಎಂಬ ವರದಿಗೆ ಕಾರಣವಾದ ತಮ್ಮ ಸರ್ಕಾರದ ಅಧಿಕಾರಿಗಳನ್ನು ಕ್ರಿಮಿನಲ್ಗಳು ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಟೀಕಿಸಿದ್ದಾರೆ.