• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಧಾನಿ ನೀಲಕಂಠ ಇದ್ದಹಾಗೆ, ಅಮೃತವನ್ನೇ ಕೊಡುತ್ತಾರೆ- ಬೊಮ್ಮಾಯಿ

Aug 07 2024, 01:05 AM IST
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯನ್ನು ಎಷ್ಟೇ ಟೀಕೆ ಮಾಡಿದರೂ ಅವರು ನೀಲಕಂಠನಂತೆ ವಿಷ ನುಂಗಿ ಅಮೃತ ನೀಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

ಬಾಂಗ್ಲಾದೇಶ ನಿರ್ಗಮಿತ ಪ್ರಧಾನಿ ಶೇಖ್‌ ಹಸೀನಾ ಹುದ್ದೆಗೆ ರಾಜೀನಾಮೆ ನೀಡಿ ಲಂಡನ್‌ಗೆ ಪರಾರಿ

Aug 06 2024, 12:40 AM IST
ಬಾಂಗ್ಲಾದೇಶ ನಿರ್ಗಮಿತ ಪ್ರಧಾನಿ ಶೇಖ್‌ ಹಸೀನಾ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ದೇಶದಿಂದ ನಿರ್ಗಮಿಸಿದ್ದು, ಲಂಡನ್‌ನಲ್ಲಿ ರಾಜಾಶ್ರಯ ಪಡೆಯಲಿದ್ದಾರೆ.

ಬಾಂಗ್ಲಾದೇಶದ ಪ್ರಧಾನಿ ಶೇಖ್‌ ಹಸೀನಾ ಮನೆ ಹಾಗೂ ಸಂಸತ್ತಿಗೆ ನುಗ್ಗಿ ದಂಗೆಕೋರರ ಮೋಜು!

Aug 06 2024, 12:40 AM IST

ಬಾಂಗ್ಲಾದೇಶ ಪ್ರಧಾನಿ ಶೇಖ್‌ ಹಸೀನಾ ಅವರ ಆಡಳಿತದ ವಿರುದ್ಧ ಸಿಡಿದೆದ್ದ ಪ್ರತಿಭಟನಾಕಾರರು ಹಾಗೂ ವಿದ್ಯಾರ್ಥಿಗಳು, ಸೋಮವಾರ ಹಸೀನಾ ಅವರ ಅಧಿಕೃತ ನಿವಾಸಕ್ಕೆ ನುಗ್ಗಿದ್ದು, ಮನೆಯಲ್ಲಿದ್ದ ಕಂಡಕಂಡ ವಸ್ತುಗಳನ್ನು ದೋಚಿದ್ದಾರೆ  

ಜಗತ್ತಿನ ಜನಪ್ರಿಯ ನಾಯಕರಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ನಂ.1! ಮಾರ್ನಿಂಗ್ ಕನ್ಸಲ್ಟೆಂಟ್‌ ಸಂಸ್ಥೆ ನಡೆಸಿದ ಸಮೀಕ್ಷೆ

Aug 03 2024, 12:37 AM IST

 ಭಾರತದ ಪ್ರಧಾನಿ ನರೇಂದ್ರ ಮೋದಿ ಜಗತ್ತಿನ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಮತ್ತೊಮ್ಮೆ ಅಗ್ರಗಣ್ಯರಾಗಿ ಹೊರಹೊಮ್ಮಿದ್ದಾರೆ. ‘ಮಾರ್ನಿಂಗ್ ಕನ್ಸಲ್ಟೆಂಟ್‌’ ಸಂಸ್ಥೆ ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಶೇ.69ರಷ್ಟು ಅನುಮೋದನೆ ಮೂಲಕ ಮೋದಿ ಅಗ್ರಸ್ಥಾನ ಪಡೆದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಡಿ.ಕೆ. ಶಿವಕುಮಾರ್ : ರಾಜ್ಯಕ್ಕೆ ಹೆಚ್ಚಿನ ಅನುದಾನಕ್ಕೆ ಮನವಿ

Aug 01 2024, 12:20 AM IST
ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅದರಲ್ಲೂ ನೀರಾವರಿಗೆ ಸ್ವಲ್ಪವೂ ಅನುದಾನ ಬಂದಿಲ್ಲವೆಂದು ಪ್ರಧಾನಿ ಗಮನಕ್ಕೆ ತರುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಾಗಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ವಿರುದ್ಧವೇ ಕಾಂಗ್ರೆಸ್‌ ಸದಸ್ಯರ ಹಕ್ಕುಚ್ಯುತಿ ನಿಲುವಳಿ ಮಂಡನೆಗೆ ನೋಟಿಸ್‌

Aug 01 2024, 12:19 AM IST
ವಿಪಕ್ಷ ನಾಯಕ ರಾಹುಲ್‌ ಗಾಂಧಿಯವರ ಜಾತಿಯ ಬಗ್ಗೆ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌ ಮಂಗಳವಾರ ಲೋಕಸಭೆಯಲ್ಲಿ ಆಡಿದ್ದ ಆಕ್ಷೇಪಾರ್ಹ ಮಾತಿನ ಹಿನ್ನೆಲೆಯಲ್ಲಿ ಬುಧವಾರ ಸದನದಲ್ಲಿ ತೀವ್ರ ಕೋಲಾಹಲ ಉಂಟಾಗಿದೆ.

ನಮ್ಮ ಶೂಟರ್‌ಗಳಿಂದ ಭಾರತಕ್ಕೆ ಹೆಮ್ಮೆ: ಪ್ರಧಾನಿ ಮೋದಿ ಶ್ಲಾಘನೆ

Jul 31 2024, 01:01 AM IST
ಸರಬ್ಜೋತ್‌ಗೆ ಕರೆ ಮಾಡಿ ಅವರ ಸಾಧನೆಯನ್ನು ಮೋದಿ ಕೊಂಡಾಡಿದರು. ಮನು ಮೊದಲ ಪದಕ ಗೆದ್ದಾಗ ಅವರಿಗೂ ಮೋದಿ ಕರೆ ಮಾಡಿ ಅಭಿನಂದಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಹೆಣೆದ ಚಕ್ರವ್ಯೂಹದಲ್ಲಿ ಸಿಲುಕಿದ ಭಾರತ : ರಾಹುಲ್‌ ಗಾಂಧಿ ಕಿಡಿ

Jul 30 2024, 12:37 AM IST

‘ಪ್ರಧಾನಿ ನರೇಂದ್ರ ಮೋದಿ ಹೆಣೆದ ಆಧುನಿಕ ಚಕ್ರವ್ಯೂಹದಲ್ಲಿ ಭಾರತ ಇಂದು ಸಿಲುಕಿದೆ. ಮಹಾಭಾರತದ ಯುದ್ಧದಲ್ಲಿ ಚಕ್ರವ್ಯೂಹದಲ್ಲಿ ಸಿಲುಕಿದ ಅಭಿಮನ್ಯುವಿನ ಜಾಗದಲ್ಲಿ ಇಂದು ಭಾರತದ ಯುವಕರು, ಮಹಿಳೆಯರು, ರೈತರು ಮತ್ತು ಸಣ್ಣ ಉದ್ಯಮಿಗಳು ಇದ್ದಾರೆ’ 

ಶೂಟಿಂಗ್‌ನಲ್ಲಿ ಪದಕ ಗೆದ್ದ ಭಾರತದ ಮೊದಲ ಮಹಿಳೆ ಎಂಬ ಕಾರಣಕ್ಕೆ ನಿಮ್ಮ ಸಾಧನೆ ವಿಶೇಷ.: ಪ್ರಧಾನಿ ಮೋದಿ ಶ್ಲಾಘನೆ

Jul 29 2024, 12:53 AM IST
ಶೂಟಿಂಗ್‌ನಲ್ಲಿ ಪದಕ ಗೆದ್ದ ಭಾರತದ ಮೊದಲ ಮಹಿಳೆ ಎಂಬ ಕಾರಣಕ್ಕೆ ನಿಮ್ಮ ಸಾಧನೆ ಇನ್ನೂ ವಿಶೇಷ. ಇದು ಅದ್ಭುತ ಸಾಧನೆ’ ಎಂದ ಮೋದಿ. ರಾಷ್ಟ್ರಪತಿ ಮುರ್ಮು ಸೇರಿ ಗಣ್ಯರಿಂದ ಅಭಿನಂದನೆ.

2047ರ ವೇಳೆಗೆ ವಿಕಸಿತ ಭಾರತವಾಗಿಸುವ ಪ್ರಧಾನಿ ಮೋದಿ ಕನಸು ನನಸಾಗಲು ಶ್ರಮ ಅಗತ್ಯ: ನೀತಿ ಆಯೋಗ

Jul 29 2024, 12:53 AM IST
2047ರ ವೇಳೆಗೆ ಭಾರತವನ್ನು ವಿಕಸಿತ ದೇಶವನ್ನಾಗಿ ಅಭಿವೃದ್ಧಿಪಡಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಕನಸು ನನಸಾಗಲು ದೇಶ ಭಾರೀ ಶ್ರಮ ಪಡಬೇಕಾದ ಅಗತ್ಯವಿದೆ ಎಂದು ನೀತಿ ಆಯೋಗ ಹೇಳಿದೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 72
  • next >

More Trending News

Top Stories
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved