• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಧಾನಿ ಮೋದಿ ಕನಸಿನಂತೆ ಎಲ್ಲರಿಗೂ ನೀರು

Jul 14 2024, 01:45 AM IST

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಕ್ಷೇತ್ರದ ಎಲ್ಲರಿಗೂ ಶುದ್ಧ ಕುಡಿಯುವ ನೀರು ಪೂರೈಕೆಯಾಗಬೇಕು ಹಾಗೂ ಈ ಯೋಜನೆಯಿಂದ ಪ್ರತಿಯೊಬ್ಬರಿಗೂ ಅನುಕೂಲವಾಗಬೇಕು.  

ತಮಿಳುನಾಡಿಗೆ ನೀರು : ಪ್ರಧಾನಿ ಜೊತೆಗೆ ಎಚ್.ಡಿಕೆ ಚರ್ಚೆ - ಸಿ.ಎಸ್ .ಪುಟ್ಟರಾಜು

Jul 14 2024, 01:39 AM IST

ಕೆಆರ್‌ಎಸ್ ಅಣೆಕಟ್ಟೆ ನೀರಿನ ವಿಚಾರವಾಗಿ ಜಿಲ್ಲೆಯ ರೈತರು, ಜನರಿಗೆ ತೊಂದರೆ ಆಗದ ರೀತಿ ಕುಮಾರಣ್ಣ ಸಮಸ್ಯೆ ನಿವಾರಿಸುವ ವಿಶ್ವಾಸವಿದೆ.  

ಶಾಂತ ಚಿತ್ತದಿಂದಿರಿ, ಸರಿಯಾಗಿ ನಿದ್ದೆ ಮಾಡಿ: ಒಲಿಂಪಿಯನ್ಸ್‌ಗೆ ಪ್ರಧಾನಿ ಮೋದಿ ಸಲಹೆ

Jul 06 2024, 12:58 AM IST

ಜಾವೆಲಿನ್‌ ಚಾಂಪಿಯನ್‌ ನೀರಜ್‌ ಚೋಪ್ರಾ ತಾರಾ ಶಟ್ಲರ್‌ ಪಿ.ವಿ.ಸಿಂಧು, ಬಾಕ್ಸಿಂಗ್‌ ವಿಶ್ವ ಚಾಂಪಿಯನ್‌ ನಿಖಾತ್‌ ಝರೀನ್‌ ಕೂಡಾ ವರ್ಚುವಲ್‌ ಆಗಿ ಸಂವಾದದಲ್ಲಿ ಪಾಲ್ಗೊಂಡರು.

ಬ್ರಿಟನ್ ಚುನಾವಣೆ: ಪ್ರಧಾನಿ ರಿಷಿ ಸುನಕ್‌ ಪಕ್ಷ ಸೋಲಿನತ್ತ

Jul 05 2024, 12:50 AM IST
ಬ್ರಿಟನ್ ಸಂಸತ್ತಿನ 650 ಸ್ಥಾನಗಳಿಗೆ ಗುರುವಾರ ಮತಪತ್ರಗಳ ಮೂಲಕ ಚುನಾವಣೆ ನಡೆದಿದೆ. ಚುನಾವಣೆ ಮುಗಿದ ಬೆನ್ನಲ್ಲೇ ಮತ ಎಣಿಕೆ ಕೂಡಾ ಆರಂಭವಾಗಿದ್ದು ಶುಕ್ರವಾರ ಸಂಜೆಯ ವೇಳೆಗೆ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ.

ನಿಮ್ಮ ಒಳ್ಳೆಯ ಮಾತುಗಳಿಗೆ ಧನ್ಯವಾದಗಳು: ಪ್ರಧಾನಿ ಮೋದಿಗೆ ಕೊಹ್ಲಿ ಪ್ರತಿಕ್ರಿಯೆ

Jul 02 2024, 01:47 AM IST
ಪ್ರೀತಿಯ ನರೇಂದ್ರ ಮೋದಿ ಸರ್‌, ನಿಮ್ಮ ಒಳ್ಳೆಯ, ಬೆಂಬಲದ ಹಾಗೂ ಪ್ರೋತ್ಸಾಹದ ಮಾತುಗಳಿಗೆ ಧನ್ಯವಾದಗಳು. ವಿಶ್ವಕಪ್‌ ಗೆದ್ದ ಭಾರತ ತಂಡದ ಭಾಗವಾಗಿರುವುದು ಗೌರವ ಎಂದು ಕೊಹ್ಲಿ ಹೇಳಿದ್ದಾರೆ.

ಇಂದು ರಾಷ್ಟ್ರಪತಿ ವಂದನಾ ನಿರ್ಣಯಕ್ಕೆ ಪ್ರಧಾನಿ ಮೋದಿ ಉತ್ತರ

Jul 02 2024, 01:31 AM IST
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಮಾಡಿದ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಮಂಗಳವಾರ ಸಂಜೆ 4 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಿಸಲಿದ್ದಾರೆ.

ಮನ್ ಕೀ ಬಾತ್‌ನಲ್ಲಿ ಪ್ರಧಾನಿ ಜ್ವಲಂತ ಸಮಸ್ಯೆಗಳ ಬಗ್ಗೆ ಮಾತಾಡಲಿ

Jul 01 2024, 01:48 AM IST
"ಮನ್ ಕಿ ಬಾತ್ " ಅಂದರೆ "ಮನದಾಳದ ಮಾತು ". ದೇಶದ ಜನರ ಹೃದಯಕ್ಕೆ ಹತ್ತಿರವಾದ, ಪ್ರಚಲಿತ ಜ್ವಲಂತ ಸಮಸ್ಯೆಗಳ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತನಾಡಬೇಕು. ಅದು ಬಿಟ್ಟು ಕೆಲಸಕ್ಕೆ ಬಾರದ ವಿಚಾರಗಳನ್ನು "ಮನ್ ಕಿ ಬಾತ್ "ನಲ್ಲಿ ಪ್ರಸ್ತಾಪ ಮಾಡುವುದು ಸರಿಯಲ್ಲ ಎಂದು ಕಾಂಗ್ರೆಸ್ ಮುಖಂಡ ಡಿ.ಬಸವರಾಜ ದಾವಣಗೆರೆಯಲ್ಲಿ ಟೀಕಿಸಿದ್ದಾರೆ.

ಮುಖರ್ಜಿ ಕನಸು ಸಾಕಾರಗೊಳಿಸಿದ ಪ್ರಧಾನಿ ಮೋದಿ: ನವೀನ ಗುಳಗಣ್ಣವರ

Jun 24 2024, 01:34 AM IST
ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಜಮ್ಮು ಕಾಶ್ಮಿರಕ್ಕೆ ನೀಡಿರುವ ವಿಶೇಷ ಸ್ಥಾನಮಾನ ರದ್ದು ಮಾಡಿ ಭಾರತ ಅಖಂಡತೆಯ ಕನಸು ಕಂಡಿದ್ದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಕನಸ್ಸನ್ನು ಸಾಕಾರಗೊಳಿಸಿದ್ದಾರೆ.

ಡಾ.ಶ್ಯಾಂ ಪ್ರಕಾಶ್ ಮುಖರ್ಜಿ ಕನಸು ನನಸು ಮಾಡಿ ಪ್ರಧಾನಿ ಮೋದಿ: ಪೀಹಳ್ಳಿ ರಮೇಶ್

Jun 24 2024, 01:34 AM IST
ನೆಹರು ಮಂತ್ರಿ ಮಂಡಲದಲ್ಲಿ ಸಚಿವರಾಗಿದ್ದ ಮುಖರ್ಜಿ ಅವರು ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನ ನೀಡಿದ್ದನ್ನು ಅಂದೇ ವಿರೋಧ ಮಾಡಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಬಂದರು. 1951ರಲ್ಲಿ ರಾಷ್ಟ್ರೀಯತೆ ಉಳ್ಳ ಒಂದು ಪಕ್ಷ ವನ್ನು ಸಂಘಟಿಸಿ ಜನಸಂಘವನ್ನು ಸಂಘಟನೆ ಮಾಡಿ ನಂತರ ಬಿಜೆಪಿ ಇಂದು ದೇಶದಲ್ಲಿ ಬಹು ದೊಡ್ಡ ಪಕ್ಷವಾಗಿ ಬೆಳೆದು ನಿಂತಿದೆ.

ಪ್ರಧಾನಿ ಮೋದಿಯಿಂದ ಯೋಗ ವಿಶ್ವವ್ಯಾಪಿ: ಸೀಕಲ್ ರಾಮಚಂದ್ರೇಗೌಡ

Jun 22 2024, 12:49 AM IST
ಯೋಗವನ್ನು ಇಡೀ ಪ್ರಪಂಚಕ್ಕೆ ಪರಿಚಯಿಸುವುದರ ಜೊತೆಗೆ ಭಾರತದ ಸಂಸ್ಕೃತಿಯನ್ನು ಕೂಡ ಯೋಗದ ಮೂಲಕ ಪರಿಚಯ ಮಾಡಲಾಗಿದೆ. ಯೋಗದಿಂದ ರೋಗ ದೂರವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಯೋಗಭ್ಯಾಸ ಮಾಡುವ ಮೂಲಕ ತಮ್ಮ ಆರೋಗ್ಯವನ್ನು ಸದೃಢವಾಗಿ ಹೊಂದಬೇಕು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 72
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved