ಭಾರತ ಜಗತ್ತಿನ 3ನೇ ಆರ್ಥಿಕ ಶಕ್ತಿ ಮಾಡಲು ಮೋದಿ ಮತ್ತೆ ಪ್ರಧಾನಿ : ಉಮೇಶಗೌಡ ಪಾಟೀಲಿ
Jun 11 2024, 01:39 AM ISTಭಾನುವಾರ ಸಂಜೆ ನರಗುಂದ ಪಟ್ಟಣದ ಶಿವಾಜಿ ಮಹಾರಾಜ್ ವೃತ್ತದಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ನರೇಂದ್ರ ಮೋದಿ ಅವರು 3ನೇ ಬಾರಿಗೆ ದೇಶದ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.