ಕೊಟ್ಟ ಮಾತಿನಂತೆ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ
May 14 2024, 01:02 AM ISTಲೋಕಸಭೆ ಚುನಾವಣೆ ಪ್ರಚಾರಕ್ಕೆಂದು ಬಾಗಲಕೋಟೆಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ತಾಯಿಯ ಚಿತ್ರ ಬಿಡಿಸಿ, ಪ್ರದರ್ಶಿಸಿ ಗಮನ ಸೆಳೆದಿದ್ದ ಬಾಗಲಕೋಟೆಯ ಯುವತಿಗೆ ಮೋದಿಯವರು ಪತ್ರ ಬರೆದು ಅಭಿನಂದನೆ ಸಲ್ಲಿಸಿದ್ದಾರೆ.