ಮಾಜಿ ಪ್ರಧಾನಿ ವಾಜಪೇಯಿ ಮಾದರಿ ರಾಜಕಾರಣಿ : ವಿಧಾನ ಪರಿಷತ್ ಸದಸ್ಯ ಸಿ. ಟಿ. ರವಿ
Feb 25 2025, 12:48 AM ISTಚಿಕ್ಕಮಗಳೂರು, ಅಜಾತಶತ್ರು, ಜನಪರ ಆಡಳಿತಗಾರ, ಸ್ನೇಹಜೀವಿ, ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿ ಅವರ ನೆನಪು ಸದಾ ಕಾಲ ಈ ರಾಷ್ಟ್ರಕ್ಕೆ ಇರುತ್ತದೆ. ಅವರೊಬ್ಬ ಮಾದರಿ ರಾಜಕಾರಣಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅಭಿಪ್ರಾಯಿಸಿದರು.