ಬಿಜೆಪಿ ಸಂಘಟನೆಗೆ ಮಾಜಿ ಪ್ರಧಾನಿ ವಾಜಪೇಯಿ ಸದಾ ಸ್ಫೂರ್ತಿ: ಸದಾಶಿವು
Feb 24 2025, 12:31 AM ISTಹಿರಿಯ ಕಾರ್ಯಕರ್ತರಾದ ಡಿ.ವಿ.ನಾರಾಯಣಶರ್ಮ, ಎಂ.ಪಿ.ನಾಗರಾಜ್, ಕೆ.ಮೋಹನ್ಕುಮಾರ್, ಕೆ.ವಿ.ರಾಜಣ್ಣ, ಕೆ.ಮಲ್ಲಿಕಾರ್ಜುನ್ ಅವರನ್ನು ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಮಕೃಷ್ಣಯ್ಯ ಹಾಗೂ ಮುಖಂಡರು ಮನೆಗಳಿಗೆ ತೆರಳಿ ಸನ್ಮಾನಿಸಿ ಅಭಿನಂದಿಸಿದರು.