ಮೋದಿ ಪ್ರಧಾನಿ ಬಳಿಕ ಭಾರತ ಆರ್ಥಿಕವಾಗಿ ಸದೃಢ
Feb 27 2024, 01:38 AM ISTನರೇಂದ್ರ ಮೋದಿ ದೇಶದ ಪ್ರಧಾನಿಯಾದ ಬಳಿಕ ಭಾರತ ಆರ್ಥಿಕವಾಗಿ ಸದೃಢವಾಗಿದ್ದು, ವಿಶ್ವದ ಆರ್ಥಿಕತೆಯಲ್ಲಿ 5ನೇ ಸ್ಥಾನದಲ್ಲಿದೆ. ಮೋದಿ ಪ್ರಧಾನಿ ಆಗುವುದಕ್ಕೂ ಮುನ್ನ ವಿಶ್ವದ ಆರ್ಥಿಕತೆಯಲ್ಲಿ ಭಾರತ 11ನೇ ಸ್ಥಾನದಲ್ಲಿತ್ತು. ಅವರು ಪ್ರಧಾನಿಯಾದ ಬಳಿಕ ವಿಶ್ವದಲ್ಲೇ 5ನೇ ಸ್ಥಾನಕ್ಕೆ ಭಾರತ ಬಂದಿದೆ. ಇನ್ನೂ ಕೆಲವೇ ವರ್ಷಗಳಲ್ಲಿ ಸದೃಢ ಆರ್ಥಿಕ ಶಕ್ತಿಯಾಗಿ 3ನೇ ಸ್ಥಾನಕ್ಕೆ ಬರಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗದಲ್ಲಿ ಹೇಳಿದ್ದಾರೆ.