ದೇಶದ ಅಭಿವೃದ್ಧಿಗಾಗಿ ಮೋದಿ ಮತ್ತೊಮ್ಮೆ ಪ್ರಧಾನಿ: ಮಾಜಿ ಸಚಿವ ರೇಣುಕಾಚಾರ್ಯ
Jan 31 2024, 02:19 AM IST500 ವರ್ಷಗಳ ಸತತ ಹೋರಾಟದಲ್ಲಿ ಮೃತಪಟ್ಟಿದ್ದ ಲಕ್ಷಾಂತರ ಹಿಂದೂಗಳು ಹಾಗೂ ಕರಸೇವಕರಾಗಿ ಹೋಗಿದ್ದ ಹಲವು ಕರ ಸೇವಕರು ತಮ್ಮ ಪ್ರಾಣ ಕಳೆದುಕೊಂಡರು ಅಂತಹ ಎಲ್ಲರಿಗೂ ಆತ್ಮಶಾಂತಿ ಸಿಕ್ಕಿದೆ ಎಂದರು. ಒಂದು ಕಾಲಕ್ಕೆ ಭಾರತವೆಂದರೆ ಮೂಗು ಮುರಿಯುತ್ತಿದ್ದ ವಿದೇಶಿಗರು ಇಂದು ಅದೇ ರಾಷ್ಟ್ರಗಳು ಭಾರತ ಎಂದರೆ ಸಾಕು ನಮಸ್ಕಾರ ಮಾಡುವ ರೂಢಿ ಬೆಳೆಸಿಕೊಂಡಿದ್ದಾರೆ. ಅಂತಹ ತಾಕತ್ತು ಮೋದಿ ಪ್ರಧಾನಿಯಾದ ಬಳಿಕ ಸಾಧ್ಯವಾಯಿತು, ಇಂತಹ ಪ್ರಧಾನಿ ಕಳೆದುಕೊಳ್ಳಲು ಯಾರೂ ಇಷ್ಟಪಡಲ್ಲ.