ಪ್ರಧಾನಿ ಮೋದಿ ಎದುರು ಕುಮಾರಸ್ವಾಮಿ ಬೇಳೆಕಾಳು ಬೇಯಲ್ಲ: ಬಾಲಕೃಷ್ಣ
Feb 05 2025, 12:35 AM ISTಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಅನುದಾನ ತರುವ ಕುರಿತು ಯಾವೊಬ್ಬ ಸಚಿವರೂ ನನ್ನ ಸಂಪರ್ಕ ಮಾಡಿಲ್ಲ ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಈ ಹಿಂದೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಬೇರೆ ಪಕ್ಷದ ಸಂಸದರು, ಸಚಿವರ ಜೊತೆ ಚರ್ಚೆ ಮಾಡಿದ್ದರಾ? ಅವರಿಗೆ ಈ ರಾಜ್ಯದ ಚಿತ್ರಣ ಗೊತ್ತಿಲ್ಲವೇ? ಅವರು ಕೇಳಲಿಲ್ಲ ಅಂದರೆ ನೀವು ತರುವುದಿಲ್ಲವೇ ಎಂದು ಪ್ರಶ್ನಿಸಿದರು.