• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾಗತಿಕ ಮಟ್ಟದಲ್ಲಿ ದೇಶ ಅಗ್ರಜನಾಗಲು ಪ್ರಧಾನಿ ಮೋದಿ ಅಗತ್ಯ: ರೂಪಾಲಿ ಎಸ್.ನಾಯ್ಕ

Sep 18 2025, 01:10 AM IST
ರಕ್ತದಾನಕ್ಕೆ 500ಕ್ಕೂ ಹೆಚ್ಚು ಜನರು ನೋಂದಣಿ ಮಾಡಿದ್ದು, ಬುಧವಾರದಿಂದ ರಕ್ತದಾನ ಆರಂಭವಾಗಿದೆ.

ಹಾವೇರಿಯಲ್ಲಿ ಪ್ರಧಾನಿ ಮೋದಿ ಜನ್ಮದಿನದ ನಿಮಿತ್ತ ಸೇವಾ ಪಾಕ್ಷಿಕ

Sep 18 2025, 01:10 AM IST
ನರೇಂದ್ರ ಮೋದಿ ಅವರ ಸಾರಥ್ಯದಲ್ಲಿ ನಡೆಯುತ್ತಿರುವ ದೇಶದ ಅಭಿವೃದ್ಧಿ ಚಟುವಟಿಕೆಯ ಭಾಗವಾಗಿರುವ ನಾವೆಲ್ಲ ಭಾಗ್ಯವಂತರು.

ಪ್ರಧಾನಿ ನರೇಂದ್ರಮೋದಿ ಹುಟ್ಟುಹಬ್ಬ ಸಡಗರ; ರಕ್ತದಾನ, ಆರೋಗ್ಯ ತಪಾಸಣೆ ಶಿಬಿರಕ್ಕೆ ಚಾಲನೆ

Sep 18 2025, 01:10 AM IST
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನ ಅಂಗವಾಗಿ ನಗರದ ಶ್ರೀರಾಂಪುರ ಕಾಲನಿಯ ಪಾಂಡುರಂಗ ದೇವಸ್ಥಾನದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ರಾಜ್ಯಾದ್ಯಂತ ಪ್ರಧಾನಿ ಮೋದಿ ಜನ್ಮದಿನ ಸಂಭ್ರಮಾಚರಣೆ

Sep 18 2025, 01:10 AM IST
ಪ್ರಧಾನಿ ನರೇಂದ್ರ ಮೋದಿಯವರ 75ನೇ ಹುಟ್ಟುಹಬ್ಬದ ಪ್ರಯುಕ್ತ ಬೆಂಗಳೂರು, ಹುಬ್ಬಳ್ಳಿ, ತುಮಕೂರು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ ಸೇರಿದಂತೆ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ವಿಶೇಷ ಪೂಜೆ, ಆರೋಗ್ಯ ತಪಾಸಣೆ, ರಕ್ತದಾನ, ಅನ್ನದಾಸೋಹ, ಹಣ್ಣು ಹಂಪಲು, ಬಟ್ಟೆ, ನೋಟ್‌ ಪುಸ್ತಕ ವಿತರಣೆ ಸಂಭ್ರಮ ಸಡಗರದಿಂದ ನಡೆಯಿತು.

ಕಣ್ಣು ಮಿಟುಕಿಸುವಷ್ಟರಲ್ಲಿ ಪಾಕ್‌ ಸೇನೆಮಂಡಿಯೂರಿತ್ತು: ಪ್ರಧಾನಿ ಮೋದಿ

Sep 18 2025, 01:10 AM IST
ಇಂದು ಜೈಷ್‌ ಉಗ್ರರೇ ಪಾಕಿಸ್ತಾನದ ಅಸಲಿ ಬಣ್ಣವನ್ನು ಬಯಲಿಗೆಳೆದಿದ್ದಾರೆ. ಭಾರತ ನಡೆಸಿದ ದಾಳಿಯಲ್ಲಿ ಪಾಕ್‌ನಲ್ಲಿರುವ ಉಗ್ರ ನೆಲೆಗಳೆಲ್ಲ ನಾಶವಾಗಿ, ಕಣ್ಣು ಮಿಟುಕಿಸುವಷ್ಟರಲ್ಲಿ ಪಾಕ್‌ ಸೇನೆ ಮಂಡಿ ಊರುವಂತಾಗಿತ್ತು’ ಎಂದು ಪ್ರಧಾನಿ ನರೇಂದ್ರ ಮೋದಿ, ಜೈಷ್‌-ಎ-ಮೊಹಮ್ಮದ್‌ ನಾಯಕ ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿ ಶತ್ರುರಾಷ್ಟ್ರದ ಕಾಲೆಳೆದಿದ್ದಾರೆ.

ಪ್ರಧಾನಿ ಮೋದಿ ಹುಟ್ಟುಹಬ್ಬದಂಗವಾಗಿ ಪೆಂಡಾಲ್‌ ಗಣಪನಿಗೆ ವಿಶೇಷ ಪೂಜೆ

Sep 18 2025, 01:10 AM IST
ಮೋದಿ ಹುಟ್ಟುಹಬ್ಬ ಪೆಂಡಾಲ್ ಗಣಪನಿಗೆ ವಿಶೇಷ ಪೂಜೆ ಮಾಜಿ ಶಾಸಕ ಪ್ರೀತಮ್ ಗೌಡ ಹಾಗೂ ಮೋದಿ ಅಭಿಮಾನಿಗಳಿಂದ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಸೇರಿ ವಿಘ್ನ ನಿವಾರಕನಲ್ಲಿ ಪ್ರಾರ್ಥನೆ ಮಾಡಲಾಗಿದೆ ಎಂದರು. ಎಲ್ಲರೂ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮೋದಿ ಅವರ ೭೫ನೇ ಹುಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಗಿದೆ ಎಂದರು. ಎಲ್ಲರೂ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮೋದಿ ಅವರ ೭೫ನೇ ಹುಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಗಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಜನ್ಮದಿನ: 400 ಶ್ರಮಿಕರಿಗೆ ಉಡುಗೊರೆ

Sep 18 2025, 01:10 AM IST
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನವನ್ನು ಭಾರತ ಮಾತ್ರವಲ್ಲದೆ ಇಡೀ ಜಗತ್ತು ಈ ದಿನವನ್ನು ಅತ್ಯಂತ ಪ್ರೀತಿಯಿಂದ, ಗೌರವದಿಂದ ಸ್ಮರಿಸುತ್ತಿದೆ. ಮೋದಿ ಅವರು ಆಧುನಿಕ ಭಾರತದ ರಾಜಕೀಯ ಪರಂಪರೆಗೆ ಹೊಸದೊಂದು ದಿಕ್ಕನ್ನು ಕೊಟ್ಟ ಕೀರ್ತಿ ಅವರಿಗೆ ಸಲ್ಲಲಿದೆ.

ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ಯುವಕರಿಂದ ರಕ್ತದಾನ

Sep 18 2025, 01:10 AM IST
ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಹಿನ್ನೆಲೆಯಲ್ಲಿ ಇಂದಿನಿಂದ ಅಕ್ಟೋಬರ್ 2ರವರೆಗೆ ಸೇವಾ ಪಾಕ್ಷಿಕ ದಿನವಾಗಿ ಆಚರಿಸಲಾಗುತ್ತಿದೆ. ಇಂದು ಶಿಬಿರವನ್ನು ಉಚಿತವಾಗಿ ಹೆಲ್ಮೆಟ್ ವಿತರಣೆ, ಸಸಿ ನೆಡುವ ಕಾರ್ಯಕ್ರಮ ಹೀಗೆ ಹತ್ತು ಹಲವು ಸಮಾಜ ಸೇವಾ ಕಾರ್ಯಗಳನ್ನು ಹಮ್ಮಿಕೊಂಡು ಬರುತ್ತಿದ್ದೇವೆ.

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ: ಲೋಕೇಶ್ವರ

Sep 18 2025, 01:10 AM IST
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 75ನೇ ಜನ್ಮ ದಿನಾಚರಣೆ ಅಂಗವಾಗಿ ಇಲ್ಲಿನ ಬಿಜೆಪಿ ಮುಖಂಡ ಲೋಕೇಶ್ವರ ನೇತೃತ್ವದಲ್ಲಿ ನಗರದ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಬ್ರೆಡ್, ಹಾಲು ಹಾಗೂ ಹಣ್ಣುಗಳನ್ನು ವಿತರಿಸಲಾಯಿತು.

ಪ್ರಧಾನಿ ಮೋದಿಗೆ ಇಂದು 75 ವರ್ಷ

Sep 17 2025, 01:10 AM IST
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ 75 ವರ್ಷ ತುಂಬಲಿದ್ದು, ಇದರ ಭಾಗವಾಗಿ ಬಿಜೆಪಿಯು ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ರಕ್ತದಾನ, ಆರೋಗ್ಯ ತಪಾಸಣೆ ಶಿಬಿರಗಳಿಂದ ಹಿಡಿದು, ಸರ್ಕಾರಿ ಯೋಜನೆಗಳನ್ನು ಜಾರಿಗೊಳಿಸುವ ತನಕ ವಿವಿಧ ರಾಜ್ಯಗಳು ನಾನಾ ಯೋಜನೆ ಜಾರಿಗೆ ಮುಂದಾಗಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 66
  • next >

More Trending News

Top Stories
ಸಂಪುಟ ಪುನಾರಚನೆ ಕುರಿತು ಬಿಸಿ ಚರ್ಚೆ
ಕೆರೆ ಪುನರುಜ್ಜೀವನಗೈದ ಬೆಂಗ್ಳೂರಿಗಗೆ ಮನ್‌ ಕಿ ಬಾತ್‌ಲ್ಲಿ ಮೋದಿ ಭೇಷ್‌
ಬಸ್ಸುಗಳಲ್ಲಿ ಸುರಕ್ಷತೆಗೆ ಸರ್ಕಾರ ತಾಕೀತು - ಕರ್ನೂಲ್‌ ಬಸ್‌ ಬೆಂಕಿ ದುರಂತ ಎಫೆಕ್ಟ್‌
ಅಲ್ಬೇನಿಯಾದ ಮೊದಲ ಎಐ ಸಚಿವೆ ಡಿಯೆಲ್ಲಾ ಈಗ ಗರ್ಭಿಣಿ
ಆರೆಸ್ಸೆಸ್‌ನವರು ದೇವರಿಗಿಂತಾ ದೊಡ್ಡವರೇ? : ಪ್ರಿಯಾಂಕ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved