ಮೋದಿ 3ನೇ ಬಾರಿ ಪ್ರಧಾನಿ ಖಚಿತ: ಬಿ.ವೈ.ವಿಜಯೇಂದ್ರ
Jun 04 2024, 12:30 AM ISTರಾಜ್ಯದಲ್ಲಿ ಬಿಜೆಪಿಯು ಅತಿ ಹೆಚ್ಚು ಕ್ಷೇತ್ರಗಳಲ್ಲಿ ಪಕ್ಷ ಜಯಸಾಧಿಸಲಿದೆ ಎಂದು ತಿಳಿಸಿದರು. ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮಿತ್ರಕೂಟ ಎಲ್ಲ 6 ಕ್ಷೇತ್ರದಲ್ಲಿ ಜಯಗಳಿಸಲಿದ್ದು, ಎಲ್ಲರ ನಿರೀಕ್ಷೆ ಮೀರಿ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರ ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಜಯಗಳಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.