ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಬಗ್ಗೆ ಕಾಂಗ್ರೆಸ್ ಮತ್ತು ಆರ್‌ಜೆಡಿ ನಾಯಕರು ಕೀಳು ಹೇಳಿಕೆ ನೀಡಿದ ವಿವಾದದ ಬೆನ್ನಲ್ಲೇ, ಮೋದಿ ಅವರನ್ನು ಅವರ ತಾಯಿ ಹೀರಾಬೆನ್ ಬೈಯ್ಯುತ್ತಿರುವ ರೀತಿಯ ಎಐನಿಂದ ರೂಪಿಸಿದ ವಿಡಿಯೋವೊಂದನ್ನು ಬಿಹಾರ ಕಾಂಗ್ರೆಸ್ ಘಟಕ ಬಿಡುಗಡೆ ಮಾಡಿದೆ.
ಜಪಾನ್ ಪ್ರವಾಸ ಪೂರ್ಣಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ಪ್ರಧಾನಿ ಶಿಗೇರು ಇಶಿಬಾ ಅವರಿಗೆ ಅಮೂಲ್ಯ ಹರಳುಗಳಿಂದ ಮಾಡಿದ, ಬೆಳ್ಳಿಯ ಕಡ್ಡಿಗಳನ್ನು ಹೊಂದಿರುವ ರಾಮೆನ್ ಬಟ್ಟಲುಗಳನ್ನು ಹಾಗೂ ಅವರ ಪತ್ನಿಗೆ ವಿಶೇಷ ಪೇಪಿಯರ್ ಮ್ಯಾಚೆ ಪೆಟ್ಟಿಗೆಯಲ್ಲಿ ಪಶ್ಮಿನಾ ಶಾಲನ್ನು ಉಡುಗೊರೆಯಾಗಿ ನೀಡಿದ್ದಾರೆ.
ಪ್ರಸ್ತುತ ಜಾಗತಿಕವಾಗಿ ಆರ್ಥಿಕ ಸ್ವಾರ್ಥ ಹೆಚ್ಚುತ್ತಿದೆ. ಹೀಗಿರುವಾಗ ಸಮೃದ್ಧ ಭಾರತ ನಿರ್ಮಾಣಕ್ಕೆ ಯುದ್ಧವಿಮಾನ, ವಿದ್ಯುತ್ ಚಾಲಿತ ಕಾರುಗಳಿಂದ ಹಿಡಿದು ಕೃತಕಬುದ್ಧಿಮತ್ತೆ ತನಕ ಎಲ್ಲಾ ಕ್ಷೇತ್ರಗಳಲ್ಲಿ ಆತ್ಮನಿರ್ಭರರಾಗುವುದು ಅತ್ಯಗತ್ಯ
ಪ್ರಧಾನಿ ಮೋದಿ ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರೈಲಿನಲ್ಲಿ ಮತ್ತು ವೇದಿಕೆ ಮೇಲೆ ಅತ್ಯಂತ ಆತ್ಮೀಯತೆ, ಹತ್ತಿರದಿಂದ ಮಾತುಕತೆ ನಡೆಸಿ ಚರ್ಚೆ ನಡೆಸುವ ಮೂಲಕ ಗಮನ ಸೆಳೆದರು.