ಪ್ರಧಾನಿ ಮೋದಿ ದೇವಮಾನವರಾದರೆ ಅವರ ತಾಯಿ ಯಾರು? ಸಚಿವ ತಂಗಡಗಿ
Jun 04 2024, 12:32 AM ISTಪ್ರಧಾನಿ ಮೋದಿ ಮೊದಲು ಅಭಿವೃದ್ಧಿಯೆಂದರು, ಎರಡನೇ ಬಾರಿ ಚೌಕಿದಾರ್ ಎಂದರು. ಈಗ ಮೂರನೇ ಬಾರಿಗೆ ಸ್ವತಃ ದೇವಮಾನವ, ದೇವಧೂತನೆಂದು ತಮ್ಮನ್ನು ತಾವೇ ಕರೆದುಕೊಳ್ಳುವ ಮೂಲಕ ಜನರ ದಿಕ್ಕು ತಪ್ಪಿಸಿ ಮತ ಕೇಳುತ್ತಿದ್ದಾರೆ.