ರಾಜ್ಯದ ಜನತೆ ಮೇಲೆ ಕೇಂದ್ರ ಹಗೆತನವಿದೆ. ಕಳೆದ ಸೆ.13ರಿಂದ ಮಾರ್ಚ್ ತಿಂಗಳವರೆಗೆ ರಾಜ್ಯದ ಸಚಿವರು ಹಾಗೂ ಮುಖ್ಯಮಂತ್ರಿ ದೇಶದ ಪ್ರಧಾನಿ, ಕೇಂದ್ರದ ಸಚಿವರು ಹಾಗೂ ಗೃಹ ಸಚಿವರನ್ನು ಭೇಟಿಯಾದರೂ ಯಾವುದೇ ಲಾಭ ಆಗಿಲ್ಲ