ಮತ್ತೆ ಮೋದಿ ಪ್ರಧಾನಿ: ಹಾಸನ ಜಿಲ್ಲೆಯಲ್ಲಿ ಬಿಜೆಪಿ ಸಂಭ್ರಮ
Jun 11 2024, 01:30 AM ISTದೇಶದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಹಾಸನದ ಎಂ.ಜಿ.ರಸ್ತೆ ವೃತ್ತದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಜೈಕಾರ ಹಾಕುತ್ತ ಸಂಭ್ರಮಿಸಿದರು.