• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಅಧಿಕಾರ ಸ್ವೀಕಾರ: ಸಂಭ್ರಮ

Jun 10 2024, 12:52 AM IST
ದೇಶದ ಪ್ರಧಾನಿಯಾಗಿ 3ನೇ ಬಾರಿ ಅಧಿಕಾರ ಸ್ವೀಕರಿಸಿದ ನರೇಂದ್ರ ಮೋದಿ ಹಾಗೂ ಮಂಡ್ಯ ನೂತನ ಸಂಸದ ಎಚ್.ಡಿ. ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಮಂಡ್ಯ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.

3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ: ಚಾಮರಾಜಜನಗರದಲ್ಲಿ ವಿಜಯೋತ್ಸವ

Jun 10 2024, 12:45 AM IST
ರಾಷ್ಟ್ರದ ಪ್ರಧಾನಿಯಾಗಿ ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಚಾಮರಾಜನಗರದ ಸಂತೇಮರಹಳ್ಳಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ ವ್ಯಕ್ತಪಡಿಸಿದರು.

ದೇಶವನ್ನು ಹೆಚ್ಚು ಅಭಿವೃದ್ಧಿ ಪಡಿಸುತ್ತಾರೆ ಪ್ರಧಾನಿ ಮೋದಿ: ಡಿ.ಎಸ್.ಸುರೇಶ್

Jun 10 2024, 12:32 AM IST
ತರೀಕೆರೆ, ಜನರ ಆಶೀರ್ವಾದದಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶವನ್ನು ಇನ್ನೂ ಹೆಚ್ಚು ಅಭಿವೃದ್ಧಿ ಪಡಿಸುತ್ತಾರೆ ಎಂದು ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಮಾಜಿ ಶಾಸಕ ಡಿ.ಎಸ್.ಸುರೇಶ್ ಹೇಳಿದ್ದಾರೆ.

ಮೂರನೇ ಬಾರಿ ಪ್ರಧಾನಿ ನರೇಂದ್ರ ಮೋದಿ ಕಲಬುರ್ಗಿಯಲ್ಲಿ ಬಿಜೆಪಿ ಸಂಭ್ರಮ

Jun 10 2024, 12:32 AM IST
ಸತತ ಮೂರನೇ ಬಾರಿಗೆ ಭಾರತದ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕಲಬುರ್ಗಿಯಲ್ಲಿ ಬಿಜೆಪಿಯ ಕಾರ್ಯಕರ್ತರು, ಮುಖಂಡರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆಸಿದರು.

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ: ಚನ್ನಗಿರಿಯಲ್ಲಿ ಬಿಜೆಪಿ ಸಂಭ್ರಮ

Jun 10 2024, 12:31 AM IST
ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಭಾನುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಚನ್ನಗಿರಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು, ಮೋದಿ ಅಭಿಮಾನಿಗಳು ಚನ್ನಗಿರಿ ಪಟ್ಟಣ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಮೋದಿ ಪೂರ್ಣಾವಧಿ ಪ್ರಧಾನಿಯಾಗಲೆಂದು ಪಾರಾಯಣ

Jun 10 2024, 12:31 AM IST
ದೇಶದ ಪ್ರಧಾನಿಯಾಗಿ ನರೇಂದ್ರ ಮಮೋದಿ 3 ನೇ ಅವಧಿಗೆ ಪ್ರಮಾಣವಚನ ಸ್ವೀಕರಿಸುತ್ತಿರೋದಕ್ಕೆ ಅಭಿನಂದಿಸಿ ಭಗವಂತ ಅವರಿಗೆ ಸಂಪೂರಣ ಅವಧಿಗೆ ಸರಕಾರ ಮಾಡುವಂತೆ ಹರಸಲಿ ಎಂದು ಪ್ರಾರ್ಥಿಸಲಾಯ್ತು.

ಪ್ರಧಾನಿ ಮೋದಿ ಭಾವಚಿತ್ರಕ್ಕೆ ಪುಷ್ಪಾರ್ಚನೆ

Jun 10 2024, 12:30 AM IST
ಬಿಜೆಪಿ- ಜೆಡಿಎಸ್‌ ಒಂದಾಗಿ ಲೋಕಸಮರ ಎದುರಿಸಿದ್ದಕ್ಕೆ ಕೋಲಾರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಮಲ್ಲೇಶಬಾಬುಗೆ ವಿಜಯ ಮಾಲೆ ದಕ್ಕಿದೆ, ಮುಂಬರುವ ಚುನಾವಣೆಯಲ್ಲಿಯೂ ಕಾಂಗ್ರೆಸ್ ಪಕ್ಷವನ್ನು ಕ್ಷೇತ್ರದಲ್ಲಿ ಧೂಳಿಪಟ ಮಾಡಲಾಗುವುದು

ಹ್ಯಾಟ್ರಿಕ್‌ ಪ್ರಧಾನಿ ಆಗಿ ಇಂದು ಮೋದಿ ಶಪಥ

Jun 09 2024, 01:37 AM IST
ನಮೋ 3.0 ಸರ್ಕಾರ ಅಸ್ತಿತ್ವಕ್ಕೆ ಕೌಂಟ್‌ಡೌನ್‌ ಪ್ರಾರಂಭವಾಗಿದ್ದು, ಕರ್ನಾಟಕದಿಂದ ಮಂತ್ರಿಗಳ್ಯಾರು ಎಂಬ ಕುತೂಹಲ ಗರಿಗೆದರಿದೆ.

ಇಂದು ಪ್ರಧಾನಿಯಾಗಿ ಮೋದಿ ಪ್ರಮಾಣವಚನ

Jun 09 2024, 01:35 AM IST
ಎನ್‌ಡಿಎ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಮೋದಿ ಮತ್ತೆ ಪ್ರಧಾನಿಯಾಗಲು ಗಣೇಶ ಮೂರ್ತಿಗೆ ಬೆಣ್ಣೆ ಅಲಂಕಾರದ ಸೇವೆ

Jun 05 2024, 12:30 AM IST
ಮತ ಎಣಿಕೆಯ ದಿನದಂದು ಗಣೇಶ ಮೂರ್ತಿಗೆ ಬೆಣ್ಣೆ ಅಲಂಕಾರ ಮಾಡುವಂತೆ ಒಂದು ತಿಂಗಳ ಮುಂಚಿತವಾಗಿಯೇ ದೇವಸ್ಥಾನದ ಪೂಜಾ ಬಳಗದವರಲ್ಲಿ ಕೇಳಿಕೊಂಡಿದ್ದರು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 66
  • next >

More Trending News

Top Stories
ಹೈಕಮಾಂಡ್ ತೀರ್ಮಾನಿಸಿದರೆ 5 ವರ್ಷ ನಾನೇ ಸಿಎಂ : ಸಿದ್ದರಾಮಯ್ಯ
ಪ್ರಿಯಾಂಕ್‌ರಿಂದ ಅಸ್ಸಾಮಿ ಜನತೆಗೆ ಅವಮಾನ : ಸಿಎಂ ಶರ್ಮ
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved