• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಪ್ರಧಾನಿ ಆಗದಿದ್ರೆ ನಾವು ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ

May 04 2024, 12:32 AM IST
ಇಡೀ ದೇಶದಲ್ಲಿ ಬಿಜೆಪಿ ಪರ ವಾತಾವರಣ ಇದೆ. ದೇಶಕ್ಕೆ ಮೋದಿ ಅವರು ಅನಿವಾರ್ಯ ಆಗಿದ್ದಾರೆ. ಮೋದಿ ಅವರನ್ನು ಪ್ರಧಾನಿ ಮಾಡದೇ ಇದ್ದರೆ ನಾವು ಉಳಿಯುವುದಿಲ್ಲ ಎಂಬ ಭಾವನೆ ದೇಶದ ಜನರಲ್ಲಿ ಬಂದಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಮುಂದಿನ ಪ್ರಧಾನಿಯೂ ನರೇಂದ್ರ ಮೋದಿ: ಸಚಿವೆ ಶೋಭಾ

May 03 2024, 01:00 AM IST
ದೇಶ ಸುರಕ್ಷತೆ, ಸುಭೀಕ್ಷೆಯಿಂದ ಇರಬೇಕೆಂದರೆ ದೇಶದ ಕೀಲಿ ಕೈ ಸುಭದ್ರವಾದ ನರೇಂದ್ರ ಮೋದಿ ಅವರ ಕೈಗೆ ಕೊಡಬೇಕು. ನೂರಾರು ಕೋಟಿ ಭಾರತೀಯರಿಗೆ ಮೋದಿ ನಾಯಕರಾದರೆ, ಕಾಂಗ್ರೆಸ್‌ನ ಐಎನ್‌ಡಿಐಎ ಒಕ್ಕೂಟಕ್ಕೆ ನಾಯಕರೇ ಇಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಲೇವಡಿ ಮಾಡಿದ್ದಾರೆ.

ಮೋದಿ ಸತ್ತರೇ ಯಾರೂ ಪ್ರಧಾನಿ ಆಗಲ್ವ?: ರಾಜು ಕಾಗೆ

May 02 2024, 09:36 AM IST

ಪ್ರಧಾನಿ ನರೇಂದ್ರ ಮೋದಿ ಸತ್ತರೆ ಈ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗೋದೇ ಇಲ್ವಾ ಎಂದು ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ವಿವಾದಾತ್ಮ ಹೇಳಿಕೆ ನೀಡಿದ್ದಾರೆ.

ರಾಕ್ಷಸನ ಪರಾರಿ ಆದ ಬಗ್ಗೆ ಪ್ರಧಾನಿ ಮೋದಿ ಹೇಳಲಿ: ರಾಹುಲ್‌

May 02 2024, 01:30 AM IST

 ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಕುರಿತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದು, 

ಪ್ರಧಾನಿ ಮೋದಿ ಸುಳ್ಳಿನ ಸರದಾರ: ಮಲ್ಲಿಕಾರ್ಜುನ ಖರ್ಗೆ

May 02 2024, 12:21 AM IST
ಮೋದಿ ಕೀ ಗ್ಯಾರಂಟಿ ಇಲ್ಲ, ನಮ್ಮ ಗ್ಯಾರಂಟಿ ಇದೆ. ಮೋದಿ ಸುಳ್ಳು ಭರವಸೆ ನೀಡುತ್ತಿರುತ್ತಾನೆ, ಅದಕ್ಕೇ ಅವನನ್ನು ನಾನು ಸುಳ್ಳಿನ ಸರದಾರ ಎಂದು ಕರೆಯುತ್ತಿರುತ್ತೇನೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿ ವಿರುದ್ಧ ಏಕವಚನದಲ್ಲೇ ತೀವ್ರ ಆಕ್ರೋಶ

ಜಿಲ್ಲೆಯ ಸಮಸ್ಯೆ ಬಗ್ಗೆ ಮಾತನಾಡದ ಪ್ರಧಾನಿ ಮೋದಿ: ಶಾಸಕ ಭೀಮಣ್ಣ ನಾಯ್ಕ

May 01 2024, 01:22 AM IST
ರಾಜ್ಯ ಸರ್ಕಾರ ಕಸ್ತೂರಿ ರಂಗನ್ ವರದಿ ಜಾರಿಗೊಳಿಸಬಾರದು ಎಂದು ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ನಾನೂ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದ್ದೇನೆ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ಪ್ರಧಾನಿ ಮೋದಿ ಶಕ್ತಿ ಹೆಚ್ಚಿಸೋಣ: ನಿರಾಣಿ

May 01 2024, 01:19 AM IST
ಬಿಜೆಪಿಯ ೧೦ ವರ್ಷದ ಆಡಳಿತದಲ್ಲಿ ಭಾರತೀಯರು ಮೆಚ್ಚುವಂತ ಆಡಳಿತವನ್ನು ಪ್ರಧಾನಿ ಮೋದಿ ನೀಡಿದ್ದಾರೆ. ಭಾರತವನ್ನು ವಿಶ್ವಗುರುವನ್ನಾಗಿಸಲು ಪ್ರಧಾನಿ ಮೋದಿ ಕೊಡುಗೆ ಅಪಾರವಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ: ವೈ.ಎಂ. ಸತೀಶ್

May 01 2024, 01:17 AM IST
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕದ ಕಳೆದ ಒಂದು ದಶಕದ ಅವಧಿಯಲ್ಲಿ ಅನೇಕ ಮಹತ್ವದ ಯೋಜನೆಗಳನ್ನು ಕೈಗೊಂಡಿದೆ ಎಂದು ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಹೇಳಿದರು.

ಸಂವಿಧಾನಕ್ಕೆ ವಿರುದ್ಧವಾಗಿ ಪ್ರಧಾನಿ ಮೋದಿ ಆಡಳಿತ: ಸಿದ್ದರಾಮಯ್ಯ ವಾಗ್ದಾಳಿ

Apr 30 2024, 02:13 AM IST
ಕೇಂದ್ರದಲ್ಲಿ ಆಧಿಕಾರ ನಡೆಸಿರುವ ಪ್ರಧಾನಿ ಮೋದಿ ಸಂವಿಧಾನಕ್ಕೆ ವಿರುದ್ಧವಾಗಿ ಆಡಳಿತ ನಡೆಸಿದರು. ದಲಿತರಿಗೆ, ಮಹಿಳೆಯರಿಗೆ, ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದರು.

ಪ್ರಧಾನಿ ಮೋದಿ ಸ್ಟೇಟ್ಸ್‌ಮನ್‌ ಅಲ್ಲ ಸೇಲ್ಸ್‌ಮನ್‌: ಬಿ.ಕೆ ಹರಿಪ್ರಸಾದ್‌

Apr 30 2024, 02:08 AM IST
ಮೋದಿ ಗ್ಯಾರಂಟಿ ಚೈನಾ ಸಾಮಗ್ರಿಗಳಿದ್ದಂತೆ ವಾರಂಟಿನೇ ಇರೋಲ್ಲದೇಶದ 80 ಕೋಟಿ ಜನರಿಗೆ ಭಾರತ್‌ ಅಕ್ಕಿ ನೀಡಿ ಭಿಕ್ಷುಕರಂತೆ ನಿಲ್ಲಿಸಿದೆ. 2014ರಲ್ಲಿ ಅಚ್ಛೆ ದಿನ್‌ ಘೋಷಣೆ ಮೋದಿಯಿಂದ ದೇಶಕ್ಕೆ ಭಾರಿ ಮೋಸ ಎಂದು ಬೀದರ್‌ನಲ್ಲಿ ಮಾಜಿ ರಾಜ್ಯಸಭಾ ಸದಸ್ಯ ಬಿ.ಕೆ ಹರಿಪ್ರಸಾದ್‌ ಆರೋಪ ಮಾಡಿದರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 63
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved