ಪ್ರಧಾನೀ ನರೇಂದ್ರ ಮೋದಿ ಅವರ ಸಂರ್ಶನದ ಭಾಗ
ಡಾ। ಕೆ.ಸುಧಾಕರ್ ಅವರಿಗೆ ದೊಡ್ಡ ಗೆಲುವು ತಂದುಕೊಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರಿಗೆ ಮತ್ತು ಜನರಿಗೆ ಮನವಿ ಮಾಡಿದ್ದಾರೆ. ಈ ಕರೆಯಿಂದಾಗಿ ಕ್ಷೇತ್ರದ ಎಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರಲ್ಲಿ ಹೊಸ ಹುರುಪು ಉಂಟಾಗಿದೆ.