ಮೋದಿ ಮತ್ತೆ ಪ್ರಧಾನಿ ಆಗಲಿದ್ದಾರೆ: ಕಾರಜೋಳ
Apr 16 2024, 01:02 AM ISTಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿದ್ದು, ಗೆದ್ದರೆ ಪ್ರಧಾನಿ ನರೇಂದ್ರ ಮೋದಿ ಅವರ ಸಾಲಿನಲ್ಲಿ ಕುಳಿತುಕೊಳ್ಳುತ್ತೇನೆ. ಅದೇ ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ರಾಹುಲ್ ಗಾಂಧಿ ಅವರ ಹಿಂಭಾಗದಲ್ಲಿ ಕೂರಬೇಕಾಗುತ್ತದೆ.