ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮೋದಿ ಮತ್ತೆ ಪ್ರಧಾನಿಯಾಗಲು ಕೈಜೋಡಿಸಿ: ರಾಘವೇಂದ್ರ
Apr 14 2024, 01:58 AM IST
ದೇಶದಲ್ಲಿ ಪ್ರಧಾನಿ ಮೋದಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿಯನ್ನು ಕೊಟ್ಟಿದ್ದಾರೆ. ಈ ಬಾರಿ ಮಹಿಳಾ ಮತದಾರರು ಬಿಜೆಪಿಗೆ ಬೆಂಬಲ ನೀಡುವ ಮೂಲಕ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಬೇಕಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಪ್ರಧಾನಿ ಮೋದಿಯವರು ರಾಜಕೀಯ ರಂಗದ ಪವರ್ ಸ್ಟಾರ್-ಬೊಮ್ಮಾಯಿ
Apr 14 2024, 01:57 AM IST
ಪ್ರಧಾನಿ ನರೇಂದ್ರ ಮೋದಿಯವರು ಬಲಿಷ್ಠ ನಾಯಕರಾಗಿದ್ದು, ಭಾರತ ದಾನ ಮಾಡುವ ದೇಶ ಎಂದು ಜಗತ್ತಿಗೆ ತೋರಿಸಿ ಕೊಟ್ಟಿದ್ದಾರೆ. ಮೋದಿಯವರು ರಾಜಕೀಯ ರಂಗದ ಪವರ್ ಸ್ಟಾರ್ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
ಸಂಕಷ್ಟಕ್ಕೆ ಸ್ಪಂದಿಸದ ಪ್ರಧಾನಿ ಮೋದಿ ಮತಭಿಕ್ಷೆಗೆ ರಾಜ್ಯ ಪ್ರವಾಸ
Apr 14 2024, 01:55 AM IST
ನರೇಂದ್ರ ಮೋದಿ ಆಳ್ವಿಕೆಯಲ್ಲಿ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ. ಇದು ಘೋಷಿತ ತುರ್ತು ಪರಿಸ್ಥಿತಿಗಿಂತಲೂ ಹೆಚ್ಚು ಅಪಾಯಕಾರಿ. ಚುನಾವಣೆ ಹೊಸ್ತಿಲಲ್ಲಿ ಮತ್ತೆ ಮತಭಿಕ್ಷೆಗಾಗಿ ಮೋದಿ ಕರ್ನಾಟಕಕ್ಕೆ ಪ್ರವಾಸ ಕೈಗೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ಟೀಕಿಸಿದರು.
ಮೋದಿ ಮತ್ತೆ ಪ್ರಧಾನಿ ಆಗೋದು ಸೂರ್ಯ ಚಂದ್ರರಷ್ಟೇ ಸತ್ಯ: ಬಿ.ಎಸ್.ಯಡಿಯೂರಪ್ಪ
Apr 14 2024, 01:50 AM IST
ಮೊಳಕಾಲ್ಮುರು ತಾಲೂಕಿನ ರಾಂಪುರ ಗ್ರಾಮದಲ್ಲಿ ಶನಿವಾರ ಬಿಜೆಪಿ ಪ್ರಚಾರ ಸಭೆ ನಡೆಯಿತು. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.
ದೇಶದ ಉಳಿವಿಗೆ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು: ಬೇಲೂರು ಶಾಸಕ ಹುಲ್ಲಳ್ಳಿ ಸುರೇಶ್
Apr 13 2024, 01:10 AM IST
ಭಾರತ ದೇಶ ಉಳಿವಿಗಾಗಿ ಮತ್ತೊಮ್ಮೆ ಮೋದಿ ಪ್ರಧಾನ ಮಂತ್ರಿ ಆಗಬೇಕು ಎಂದು ಬಿಜೆಪಿ ಪಕ್ಷದ ಶ್ರವಣಬೆಳಗೊಳ ಕ್ಷೇತ್ರದ ಉಸ್ತುವಾರಿ ಮತ್ತು ಬೇಲೂರು ಶಾಸಕ ಹುಲ್ಲಳ್ಳಿ ಸುರೇಶ್ ತಿಳಿಸಿದ್ದಾರೆ. ಶ್ರವಣಬೆಳಗೊಳದಲ್ಲಿ ಮಂಡಳದ ಬಿಜೆಪಿ ಪಕ್ಷದ ಶಕ್ತಿ ಕೇಂದ್ರದ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಪ್ರಾರ್ಥಿಸಿ ಸಂಕನೂರ ಪೂಜೆ
Apr 13 2024, 01:06 AM IST
ರಾಜ್ಯ ಸರ್ಕಾರದ ಗ್ಯಾರಂಟಿಗಳನ್ನು ನಂಬಿ ನೀವುಗಳು ಅವರಿಗೆ ಮತ ಹಾಕಲು ಮನಸ್ಸು ಮಾಡಬೇಡಿ
ಏ.14ರಂದು ಪ್ರಧಾನಿ ಮೋದಿ ಮಂಗಳೂರು ಭೇಟಿ; ರೋಡ್ಶೋ ಹಾದಿ ಪರಿಶೀಲಿಸಿದ ಎಸ್ಪಿಜಿ ತಂಡ
Apr 12 2024, 01:06 AM IST
ಪ್ರಧಾನಿ ನರೇಂದ್ರ ಮೋದಿ ಅವರು ರೋಡ್ಶೋ ನಡೆಸುವ ಹಾದಿಯುದ್ಧಕ್ಕೂ 8-10 ಕಡೆಗಳಲ್ಲಿ ವಿಶಿಷ್ಟ ರೀತಿಯಲ್ಲಿ ಸ್ವಾಗತ ಕೋರಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ.
ಪ್ರಧಾನಿ ಮೋದಿ, ಭ್ರಷ್ಟಾಚಾರ ವಿವಿ ಕುಲಪತಿ ಸ್ಥಾನಕ್ಕೆ ಅರ್ಹ: ಸ್ಟಾಲಿನ್
Apr 12 2024, 01:01 AM IST
ಭ್ರಷ್ಟಾಚಾರ ಬೋಧಿಸುವ ವಿಶ್ವವಿದ್ಯಾನಿಲಯವನ್ನು ತೆರೆಯುವ ಯೋಚನೆಯಿದ್ದರೆ ಅದಕ್ಕೆ ಪ್ರಧಾನಿ ನರೇಂದ್ರ ಮೋದಿಯನ್ನು ಕುಲಪತಿಗಳನ್ನಾಗಿ ನೇಮಿಸಬಹುದು ಎಂದು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ವ್ಯಂಗ್ಯವಾಡಿದ್ದಾರೆ.
14ರಂದು ಮಂಗ್ಳೂರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಮಾವೇಶ ಬದಲು ರೋಡ್ಶೋ
Apr 11 2024, 12:52 AM IST
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಏ.14ರಂದು ಮಂಗಳೂರಿನಲ್ಲಿ ಸಾರ್ವಜನಿಕ ಸಮಾವೇಶ ಬದಲು ರೋಡ್ಶೋ ನಡೆಸಲಿದ್ದಾರೆ. ರೋಡ್ಶೋ ಯಶಸ್ಸಿಗೆ ಬಿಜೆಪಿ ಪೂರ್ವ ಸಿದ್ಧತೆ ಆರಂಭಿಸಿದೆ. ಬುಧವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ದ.ಕ.ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಸೆನ್ಸೆಕ್ಸ್ 75000: ಮೋದಿ ಪ್ರಧಾನಿಯಾದ ಬಳಿಕ 50,000 ಏರಿಕೆ!
Apr 11 2024, 12:48 AM IST
ಬಾಂಬೆ ಷೇರುಪೇಟೆ ಸೂಚ್ಯಂಕ ಬುಧವಾರ ಸಾರ್ವಕಾಲಿಕ ದಾಖಲೆ ಬರೆದಿದ್ದು, ಇದೇ ಮೊದಲ ಬಾರಿ 75,000 ಅಂಕಗಳನ್ನು ತಲುಪಿದೆ. ಒಂದೇ ದಿನ 354 ಅಂಕಗಳಷ್ಟು ಏರಿದ ಸಂವೇದಿ ಸೂಚ್ಯಂಕ 75,038ರಲ್ಲಿ ಕೊನೆಗೊಂಡಿದೆ.
< previous
1
...
35
36
37
38
39
40
41
42
43
...
59
next >
More Trending News
Top Stories
ಸಿಖ್ ಗಲಭೆ ಬಗ್ಗೆ ರಾಹುಲ್ ತಪ್ಪೊಪ್ಪಿಗೆ
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ