ಪ್ರಧಾನಿ ಮೋದಿಯವರು ರಾಜಕೀಯ ರಂಗದ ಪವರ್ ಸ್ಟಾರ್-ಬೊಮ್ಮಾಯಿ
Apr 14 2024, 01:57 AM ISTಪ್ರಧಾನಿ ನರೇಂದ್ರ ಮೋದಿಯವರು ಬಲಿಷ್ಠ ನಾಯಕರಾಗಿದ್ದು, ಭಾರತ ದಾನ ಮಾಡುವ ದೇಶ ಎಂದು ಜಗತ್ತಿಗೆ ತೋರಿಸಿ ಕೊಟ್ಟಿದ್ದಾರೆ. ಮೋದಿಯವರು ರಾಜಕೀಯ ರಂಗದ ಪವರ್ ಸ್ಟಾರ್ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.