ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂದು ಸೋಮಣ್ಣ ವಿಶೇಷ ಪೂಜೆ
Mar 09 2024, 01:30 AM ISTಮಹಾಶಿವರಾತ್ರಿ ಪ್ರಯುಕ್ತ ಮಾಜಿ ಸಚಿವ ವಿ.ಸೋಮಣ್ಣ ಅವರು ಶುಕ್ರವಾರ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕು ಗೆದ್ಮೇನಹಳ್ಳಿಯ ನಂಜುಂಡೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಮೋದಿ ಮತ್ತೇ ಪ್ರಧಾನಿ ಆಗಲೆಂದು ಪ್ರಾರ್ಥನೆ ಸಲ್ಲಿಸಿದರು.