• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಜೆಡಿಎಸ್ ಕೈ ಜೋಡಿಸಿದೆ: ಎಚ್.ಡಿ. ದೇವೇಗೌಡ

Mar 16 2024, 01:55 AM IST
ಭಾರತದ ಹಿರಿಮೆಯನ್ನು ವಿಶ್ವಕ್ಕೆ ತೋರಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಜೆಡಿಎಸ್ ಕೈ ಜೋಡಿಸಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು.

ಪ್ರಧಾನಿ ಮೋದಿಯಿಂದಾಗಿ ವಿಶ್ವದ ನಾಯಕತ್ವ ಭಾರತಕ್ಕೆ ಬಂದಿದೆ-ಬಸವರಾಜ ಬೊಮ್ಮಾಯಿ

Mar 16 2024, 01:54 AM IST
ಪ್ರಧಾನಿ ನರೇಂದ್ರ ಮೋದಿ ಕಾರ್ಯದಕ್ಷತೆಯಿಂದಾಗಿ ವಿಶ್ವದ ಬೆಳವಣಿಗೆಯ ನಾಯಕತ್ವ ಭಾರತ ದೇಶಕ್ಕೆ ಬಂದಿದೆ ಎಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ಡಾ.ಖರ್ಗೆ ತವರೂರಿಗೆ ಪ್ರಧಾನಿ ನರೇಂದ್ರ ಮೋದಿ

Mar 16 2024, 01:47 AM IST
ಲೋಕಸಭೆ ಸಮರಕ್ಕೆ ಅಧಿಕೃತ ಮುಹೂರ್ತ ನಿಗದಿಗೂ ಮುನ್ನವೇ ಕಲಬುರಗಿಯಿಂದ ಮೋದಿ ರಣಕಹಳೆ. ಬೆಳಗ್ಗೆ 11 ಗಂಟೆಗೆ ಎನ್‌ವಿ ಮೈದಾನದಲ್ಲಿ ಬಹಿರಂಗ ಸಭೆ. ಕಲ್ಯಾಣ ನಾಡಿನ ಕಲಬುರಗಿ, ಬೀದರ್‌, ರಾಯಚೂರು ಲೋಕಸಭೆ ಕ್ಷೇತ್ರಗಳ ಮೇಲೆ ಕಣ್ಣಿಟ್ಟು ಪ್ರಚಾರ. ಕಾರ್ಯಕ್ರಮ ಸಿದ್ಧತೆ ಪರಿಶೀಲಿಸಿದ ಬಿಜೆಪಿ ಮುಖಂಡರು, ಅಧಿಕಾರಿಗಳು.

ದೇಶದ ಅಭಿವೃದ್ಧಿಗೆ ಪ್ರಧಾನಿ ಮೋದಿ ಅನಿವಾರ್ಯ: ನಂಜೇಗೌಡ

Mar 15 2024, 01:16 AM IST
ಬಿಜೆಪಿ ಪಕ್ಷದಲ್ಲಿ ರಾಷ್ಟ್ರಾದ್ಯಂತ 25 ಕೋಟಿ ಪದಾಧಿಕಾರಿಗಳು ಹಾಗೂ 2 ಕೋಟಿ ಕಾರ್ಯಕರ್ತರು ಕಾರ್ಯ ನಿರ್ವಹಿಸುತ್ತಿದ್ದಾರೆ. ಇದರಿಂದ ಪ್ರತಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ನಡೆಯುತ್ತಿದೆ ಎಂಬುದು ತಿಳಿಯುತ್ತಿದೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಸಿದ್ದರಾಮಯ್ಯ ಹೇಳಿದರು.

ಕೇಂದ್ರದ ಯೋಜನೆಗಳಿಂದ ಬಡವರ ಬದುಕು ಹಸನು: ಪ್ರಧಾನಿ ನರೇಂದ್ರ ಮೋದಿ

Mar 15 2024, 01:15 AM IST
ಸಬ್ಸಿಡಿ ಸಹಿತ ಸಾಲ ಸೌಲಭ್ಯಗಳು ಮಧ್ಯವರ್ತಿಗಳು, ಏಜೆಂಟರಿಲ್ಲದೇ ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಆಗುತ್ತಿದೆ.

ಮಾ.16ಕ್ಕೆ ಕಲಬುರಗಿಗೆ ಪ್ರಧಾನಿ ಮೋದಿ ಭೇಟಿ: ತೇಲ್ಕೂರ

Mar 14 2024, 02:10 AM IST
ಕಲಬುರಗಿ- ಬೀದರ್‌ ಎರಡೂ ಲೋಕಸಭೆ ಚುನಾವಣೆ ಪ್ರಚಾರದ ನಿಮಿತ್ತ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾ.16ರಂದು ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಏರ್ಪಡಿಸಲಾಗಿರುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಕಲ್ಯಾಣ ಕರ್ನಾಟಕ ದಿಂದಲೇ ಕರ್ನಾಟಕದ ಲೋಕಸಭೆ ಚುನಾವಣೆ ಕಹಳೆ ಊದಲಿದ್ದಾರೆ.

ಮತ್ತೊಮ್ಮೆ ಮೋದಿ ಪ್ರಧಾನಿಯಾಗಲು ಒಟ್ಟಾಗಿ ಶ್ರಮಿಸೋಣ: ಶಾಸಕ ವಿಶ್ವನಾಥ್ ಕರೆ

Mar 14 2024, 02:10 AM IST
ನನ್ನ ಮಗ ಅಲೋಕ್ ವಿಶ್ವನಾಥ್ ಸಹ ಅಕಾಂಕ್ಷಿಯಾಗಿದ್ದು, ಹೈಕಮಾಂಡ್ ಯಾರನ್ನೇ ಅಭ್ಯರ್ಥಿಯನ್ನಾಗಿ ಘೋಷಿಸಿದರೂ ನಾವೆಲ್ಲಾ ಮೈತ್ರಿ ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸಬೇಕು, ಮೂರನೇ ಬಾರಿಗೆ ಮೋದಿಯವರನ್ನು ಪ್ರಧಾನಿಯನ್ನಾಗಿಸಿ, ಬಲಿಷ್ಠ ರಾಷ್ಟ್ರವನ್ನು ಕಟ್ಟೋಣ.

ಬಿಜೆಪಿ ಅಭ್ಯರ್ಥಿ ಗೆದ್ದರೆ, ಪ್ರಧಾನಿ ನರೇಂದ್ರ ಮೋದಿಗೆ ಶಕ್ತಿ: ಸಂಸದ ವೈ.ದೇವೇಂದ್ರಪ್ಪ

Mar 13 2024, 02:11 AM IST
ನಾನು ಪಂಚಾಯಿತಿಯಿಂದ ಪಾರ್ಲಿಮೆಂಟ್‌ ವರೆಗೆ ಬೆಳೆಯಲು ಬಿಜೆಪಿ ಪಕ್ಷವೇ ಕಾರಣ. ಪಕ್ಷ ನನಗೆ ಜನಸೇವೆ ಮಾಡುವ ಅವಕಾಶ ಕಲ್ಪಿಸಿತು ಎಂದು ಸಂಸದ ವೈ.ದೇವೇಂದ್ರಪ್ಪ ಹೇಳಿದರು.

ಒಂದು ನಿಲ್ದಾಣ, ಒಂದು ಉತ್ಪನ್ನ ಮಳಿಗೆಗೆ ಪ್ರಧಾನಿ ಮೋದಿ ಚಾಲನೆ

Mar 13 2024, 02:09 AM IST
ಸ್ಥಳೀಯ ಉತ್ಪನ್ನಗಳ ಮಾರಾಟ ಮಾಡಲು ಮಳಿಗೆ ಒದಗಿಸುವ ನಿಟ್ಟಿನಲ್ಲಿ ‘ಒಂದು ನಿಲ್ದಾಣ ಒಂದು ಉತ್ಪನ್ನ’ಮಳಿಗೆಯನ್ನು ಬಳ್ಳಾರಿ ನಿಲ್ದಾಣದಲ್ಲಿ ನೂತನವಾಗಿ ಆರಂಭಿಸಲಾಗಿದ್ದು, ಹೆಮ್ಮೆಯ ಸಂಗತಿಯಾಗಿದೆ ಎಂದು ಮೇಯರ್ ಬಿ. ಶ್ವೇತಾ ಹೇಳಿದರು.

18ಕ್ಕೆ ಶಿವಮೊಗ್ಗಕ್ಕೆ ಪ್ರಧಾನಿ ಮೋದಿ: ರಾಘವೇಂದ್ರ

Mar 13 2024, 02:07 AM IST
ಪ್ರಧಾನಿ ನರೇಂದ್ರ ಮೋದಿ ಅವರು ಮಾ.18ರಂದು ಶಿವಮೊಗ್ಗಕ್ಕೆ ಆಗಮಿಸಲಿದ್ದು, ಈ ಬಾರಿಯ ಲೋಕಸಭಾ ಚುನಾವಣೆಗೆ ಶಿವಮೊಗ್ಗದಿಂದಲೇ ಪ್ರಚಾರ ಆರಂಭಿಸಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 63
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved