• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಈ ಮೋದಿ ಬೇರೆಯದ್ದೇ ಲೋಕದ ವ್ಯಕ್ತಿ: ಪ್ರಧಾನಿ

Mar 11 2024, 01:15 AM IST
ಹಿಂದೆಲ್ಲಾ ಯೋಜನೆ ಘೋಷಿಸಿ ಬಳಿಕ ಮರೆತು ಬಿಡಲಾಗುತ್ತಿತ್ತು. ಆದರೆ ನಾನು ಬರೀ ಘೋಷಿಸಲ್ಲ, ಅವನ್ನು ಪೂರ್ಣಗೊಳಿಸಿದ್ದೇನೆ. ಏಕೆಂದರೆ ನಾನು ಬೇರೆಯದ್ದೇ ಲೋಕದ ವ್ಯಕ್ತಿ ಎಂದು ದೇಶದ 12 ಏರ್‌ಪೋರ್ಟ್‌ ಯೋಜನೆಗೆ ಚಾಲನೆ ನೀಡಿ ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ.

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಬೈಕ್‌ ರ್‍ಯಾಲಿ

Mar 10 2024, 01:45 AM IST
ಸಾಧ್ವಿ ರಾಜಲಕ್ಷ್ಮಿ ಅವರು 62 ದಿನಗಳ 21 ಸಾವಿರ ಕಿ.ಮೀ ಪ್ರಯಾಣವು ತಮಿಳುನಾಡಿನ ಚೆನ್ನೈನಿಂದ ಪ್ರಾರಂಭವಾಗಿ ದೆಹಲಿಯವರೆಗೂ ಬೈಕ್ ರ್‍ಯಾಲಿಯ ಮುಖಾಂತರ ತೆರಳುತ್ತಿದ್ದಾರೆ.

ಕಾಜಿ಼ರಂಗದಲ್ಲಿ ಪ್ರಧಾನಿ ಮೋದಿ ಆನೆ ಸವಾರಿ!

Mar 10 2024, 01:32 AM IST
ಕಾಜಿರಂಗ ಉದ್ಯಾನದಲ್ಲಿ ಪ್ರಧಾನಿಯಿಂದ ವನ್ಯಮೃಗಗಳ ವೀಕ್ಷಣೆಯಾಗಿದ್ದು, ಹುಲಿ, ಆನೆ, ಘೇಂಡಾಮೃಗ, ಜಿಂಕೆ, ಕಾಡೆಮ್ಮೆ ನೋಡಿ ಖುಷ್‌ ಆಗಿದ್ದಾರೆ. ಈ ವೇಳೆ ಮಾವುತರು, ಮಹಿಳಾ ಅರಣ್ಯ ಸಿಬ್ಬಂದಿಯೊಂದಿಗೆ ಸಂವಾದ ಕೂಡ ನಡೆಸಿದರು.

ನಮ್ಮ 5 ಗ್ಯಾರಂಟಿಗಳಿಂದ ಪ್ರಧಾನಿ ಮೋದಿಯವರಿಗೇ ಶಾಕ್: ಸಚಿವ ಚಲುವರಾಯಸ್ವಾಮಿ

Mar 10 2024, 01:31 AM IST
ಯಾವುದೇ ಜಾತಿ, ಧರ್ಮ, ಮೇಲು ಕೀಳೆಂಬ ತಾರತಮ್ಯವಿಲ್ಲದೆ ಜನಸಾಮಾನ್ಯರಿಗೆ 5 ಗ್ಯಾರಂಟಿ ಯೋಜನೆಗಳ ಸೌಲಭ್ಯವನ್ನು ನೀಡುವ ಮೂಲಕ, ಎಲ್ಲ ವರ್ಗಗಳ ಜನರ ಸಬಲೀಕರಣಗೊಳಿಸುತ್ತಿರುವುದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾತ್ರ.

ಸಂಸ್ಕೃತಿ ಉಳಿವಿಗೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ: ವಿ.ಸೋಮಣ್ಣ

Mar 09 2024, 01:36 AM IST
ನಮ್ಮ ದೇಶದ ಸಂಪ್ರದಾಯ ಮತ್ತು ಸಂಸ್ಕೃತಿ ಉಳಿವಿಗೆ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದು ನರೇಂದ್ರ ಮೋದಿ ಪ್ರಧಾನಿ ಆಗಬೇಕು ಮಾಜಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಜಪಾನ್‌ ಮಾಜಿ ಪ್ರಧಾನಿ ದಿ.ಶಿಂಜೋ ಅಬೆ ಪತ್ನಿಗೆ ಮೋದಿ ಪತ್ರ ಹಸ್ತಾಂತರ

Mar 09 2024, 01:32 AM IST
ಜಪಾನ್‌ನ ಮಾಜಿ ಪ್ರಧಾನಿ ದಿವಂಗತ ಶಿಂಜೋ ಅಬೆ ಅವರ ಪತ್ನಿ ಅಕಿ ಅಬೆ ಅವರನ್ನು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌ ಶುಕ್ರವಾರ ಭೇಟಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ವೈಯಕ್ತಿಕ ಪತ್ರ ಹಸ್ತಾಂತರಿಸಿದರು.

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂದು ಸೋಮಣ್ಣ ವಿಶೇಷ ಪೂಜೆ

Mar 09 2024, 01:30 AM IST
ಮಹಾಶಿವರಾತ್ರಿ ಪ್ರಯುಕ್ತ ಮಾಜಿ ಸಚಿವ ವಿ.ಸೋಮಣ್ಣ ಅವರು ಶುಕ್ರವಾರ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕು ಗೆದ್ಮೇನಹಳ್ಳಿಯ ನಂಜುಂಡೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಮೋದಿ ಮತ್ತೇ ಪ್ರಧಾನಿ ಆಗಲೆಂದು ಪ್ರಾರ್ಥನೆ ಸಲ್ಲಿಸಿದರು.

ಮತ್ತೆ ನರೇಂದ್ರ ಮೋದಿ ಪ್ರಧಾನಿ ಆಗುವುದು ನಿಶ್ಚಿತ

Mar 08 2024, 01:53 AM IST
2024ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಪಕ್ಷ ಸುಮಾರು 413 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ನಿಶ್ಚಿತ ಎಂದು ಕೆನರಾ ಲೋಕಸಭಾ ಸದಸ್ಯ ಅನಂತಕುಮಾರ ಹೆಗಡೆ ವಿಶ್ವಾಸ ವ್ಯಕ್ತಪಡಿಸಿದರು.

5 ವರ್ಷ ಬಳಿಕ ಕಾಶ್ಮೀರಕ್ಕೆ ಪ್ರಧಾನಿ ನರೇಂದ್ರ ಮೋದಿ

Mar 08 2024, 01:48 AM IST
ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ ವಿಧಿಯನ್ನು ರದ್ದುಗೊಳಿಸಿದ ಬಳಿಕ ಇದೇ ಮೊದಲ ಬಾರಿ ಪ್ರಧಾನಿ ನರೇಂದ್ರ ಮೋದಿ ಜಮ್ಮು ಕಾಶ್ಮೀರಕ್ಕೆ ಗುರುವಾರ ಭೇಟಿ ನೀಡಿದರು.

ಅಭಿನಂದಿಸಿದ ಮೋದಿಗೆ ಪಾಕ್ ನೂತನ ಪ್ರಧಾನಿ ಶಹಬಾಜ್‌ ಧನ್ಯವಾದ

Mar 08 2024, 01:47 AM IST
ನೂತನವಾಗಿ ಪಾಕಿಸ್ತಾನದ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಶಹಬಾಜ್‌ ಷರೀಫ್‌ ಅವರು ತಮಗೆ ಅಭಿನಂದನೆ ಸಲ್ಲಿಸಿದ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 66
  • next >

More Trending News

Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved