• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಧಾನಿ ಮೋದಿ ಭೇಟಿಯಾದ ಸಂಸದೆ ಸುಮಲತಾ

Feb 10 2024, 01:47 AM IST
ಹಾಲಿ ಸಂಸದೆಯಾಗಿರುವ ತಮ್ಮನ್ನು ಗುರುತಿಸಿ ಟಿಕೆಟ್ ನೀಡಬೇಕು. ಮಂಡ್ಯ ಕ್ಷೇತ್ರವನ್ನು ಬಿಜೆಪಿಯಲ್ಲೇ ಉಳಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಮತ್ತೊಮ್ಮೆ ಮೋದಿ ಪ್ರಧಾನಿ ಆಗುವುದು ನಿಶ್ಚಿತ-ಶಾಸಕ ಲಮಾಣಿ

Feb 10 2024, 01:46 AM IST
ಲಕ್ಷ್ಮೇಶ್ವರ ಪಟ್ಟಣದ ವಾರ್ಡ್‌ ನಂ 2ರಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಎನ್ನುವ ಗೋಡೆ ಬರಹಕ್ಕೆ ಶಾಸಕ ಡಾ. ಚಂದ್ರು ಲಮಾಣಿ ಅವರು ಕಮಲದ ಚಿತ್ರಕ್ಕೆ ಬಣ್ಣ ಬಳಿಯುವ ಮೂಲಕ ಶುಕ್ರವಾರ ಚಾಲನೆ ನೀಡಿದರು.

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಶ್ರಮಿಸಿ: ಬಾಲಚಂದ್ರ ಜಾರಕಿಹೊಳಿ

Feb 08 2024, 01:32 AM IST
ನಗರದ ಎನ್‌ಎಸ್‌ಎಫ್ ಕಚೇರಿಯಲ್ಲಿ ಗೋಕಾಕ ಮತ್ತು ಅರಬಾವಿ ಮಂಡಲ ಜಂಟಿಯಾಗಿ ಹಮ್ಮಿಕೊಂಡಿದ್ದ ಗ್ರಾಮ ಚಲೋ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ಮತ್ತೊಮ್ಮೆ ಮೋದಿ ಅವರನ್ನು ಪ್ರಧಾನಿಯಾಗಿ ಮಾಡಲು ಎಲ್ಲರೂ ಶ್ರಮಿಸುವಂತೆ ಕರೆ ನೀಡಿದರು.

ಶ್ರೀರಾಮ ಮಂದಿರ ಲೋಕಾರ್ಪಣೆ: ಪ್ರಧಾನಿ ಮೋದಿಗೆ ಪತ್ರ ಅಭಿಯಾನ

Feb 08 2024, 01:31 AM IST
ಕೋಟ್ಯಂತರ ಭಕ್ತರ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಕನಸು ನನಸಾಗಿದೆ. ಹೋರಾಟ, ಸಂಘರ್ಷಗಳಿಗೆ ಫಲ ಸಿಕ್ಕಿದೆ. ಪ್ರಧಾನಿ ಮೋದಿ ಅವರ ದಕ್ಷ ನೇತೃತ್ವ ಬದ್ಧತೆ, ಸಕಾಲಿಕ ನಿರ್ಣಯಗಳೇ ಇಂತಹ ಐತಿಹಾಸಿಕ ಯಶಸ್ಸಿಗೆ ಕಾರಣ, ಅದಕ್ಕಾಗಿ ತಮಗೆ ಅಭಿನಂದನೆಗಳನ್ನು ತಿಳಿಸಲು ಫೆ.೧೪ರವರೆಗೆ ಅಭಿಯಾನ ನಡೆಯಲಿದ್ದು, ಜಿಲ್ಲಾದ್ಯಂತ ೧೦ ಸಾವಿರಕ್ಕೂ ಹೆಚ್ಚು ಪತ್ರ ಬರೆಯುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.

ಪ್ರಧಾನಿ ಮೋದಿ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ

Feb 07 2024, 01:49 AM IST
ಬಿಜೆಪಿಯವರು ಹೆಸರಿಗೆ ಮಾತ್ರ ರಾಮರಾಜ್ಯ ಎನ್ನುತ್ತಾರೆ. ಮಾಡುವುದೆಲ್ಲಾ ಅಧರ್ಮದ ಕೆಲಸ. ಮೋದಿ ಪ್ರಧಾನಿ ಆದ ದಿನದಿಂದಲೇ ಪ್ರಜಾಪ್ರಭುತ್ವದ ಕಗ್ಗೊಲೆ ಶುರುವಾಗಿದೆ. ಸರ್ವಾಧಿಕಾರಿ ಧೋರಣೆ ಎದ್ದು ಕಾಣುತ್ತಿದೆ‌. ಅವರ ವಿರುದ್ಧ ಮಾತನಾಡಿದವರನ್ನು ಮುಗಿಸುವ, ಹೆದರಿಸುವ, ಬೆದರಿಸುವ ಕೆಲಸ ಮಾಡಲಾಗುತ್ತಿದೆಬಿಜೆಪಿಯವರೇ ಬಿಜೆಪಿ ಕೇಂದ್ರ ಮುಖಂಡರನ್ನು ಪ್ರಶ್ನೆ ಮಾಡುವ ಪರಿಸ್ಥಿತಿ ಇಲ್ಲ‌. ಮಾಡಿದರೆ ಅವರನ್ನೂ ಮುಗಿಸುವ ಕೆಲಸ ಮಾಡಲಾಗುತ್ತದೆ. ಯಾವ ತನಿಖಾ ಸಂಸ್ಥೆಗಳು, ರಾಜ್ಯಪಾಲರು ಸ್ವತಂತ್ರವಾಗಿಲ್ಲ. ಚುನಾವಣೆ ಬಂದಾಗ ಇವೆಲ್ಲವನ್ನು ಬಳಸಿಕೊಳ್ಳುವ ಕೆಲಸ ಮಾಡಲಾಗುತ್ತಿದೆ

ಮೊತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗೋದು ನಿಶ್ಚಿತ: ಡಾ.ವೀರಣ್ಣ ಚರಂತಿಮಠ

Feb 07 2024, 01:49 AM IST

ದೇಶದ ಸಮಗ್ರ ಅಭಿವೃದ್ಧಿಯ ಕನಸಿನೊಂದಿಗೆ ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಹೇಳಿದರು.

ಮೋದಿ ಮತ್ತೊಮ್ಮೆ ಪ್ರಧಾನಿ ಆಗಲು ಶ್ರಮವಹಿಸಿ

Feb 06 2024, 01:35 AM IST
ಭಾರತ ಇಂದು ಜಗತ್ತಿನಲ್ಲಿ 5ನೇ ದೊಡ್ಡ ಆರ್ಥಿಕ ಸ್ಥಾನ ಹೊಂದಿದೆ. ಜಮ್ಮು ಕಾಶ್ಮೀದಲ್ಲಿ 370ನೇ ವಿ‌ಧಿ ರದ್ದತಿ, ಶ್ರೀರಾಮ ಮಂದಿರ ಸ್ಥಾಪನೆ, ಕಾಶಿ ಹರಿದ್ವಾರ, ಉಜ್ಜೈನಿ, ಹೀಗೆ ಹತ್ತು ಹಲವು ದೇವಾಲಯ ಅಭಿವೃದ್ಧಿ ಪಡಿಸುವುದರೊಂದಿಗೆ ದೇಶದ ಪ್ರವಾಸೋದ್ಯಮ ಅತ್ಯಂತ ಬೆಳವಣಿಗೆ ಕಂಡಿವೆ.

ದೇಶವನ್ನು ನೀವು ಇನ್ನೆಷ್ಟು ಪೀಸ್‌ ಮಾಡಬೇಕು: ಲೋಕಸಭೆಯಲ್ಲಿ ಪ್ರಧಾನಿ ಮೋದಿ ಆಕ್ರೋಶ

Feb 06 2024, 01:31 AM IST
ಪ್ರತ್ಯೇಕ ರಾಷ್ಟ್ರದ ಬೇಡಿಕೆ ಇಡಬೇಕಾಗಲಿದೆ ಎಂಬ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ಕುರಿತು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.

ದೇಗುಲ ಮಹತ್ವ ಅರಿಯಲು ಹಿಂದಿನವರು ವಿಫಲ: ಪ್ರಧಾನಿ ಮೋದಿ

Feb 05 2024, 01:45 AM IST
ಸ್ವಾತಂತ್ರ್ಯಾ ನಂತರ ಅಧಿಕಾರದಲ್ಲಿರುವವರು ಭಾರತದ ಧಾರ್ಮಿಕ ಸ್ಥಳಗಳ ಮಹತ್ವವನ್ನು ಅರ್ಥ ಮಾಡಿಕೊಳ್ಳಲು ವಿಫಲರಾದರು ಮತ್ತು ರಾಜಕೀಯ ಕಾರಣಗಳಿಗಾಗಿ ತಮ್ಮದೇ ಸಂಸ್ಕೃತಿಯ ಬಗ್ಗೆ ನಾಚಿಕೆಪಡುವ ಪ್ರವೃತ್ತಿಯನ್ನು ಅವರು ಬೆಳೆಸಿಕೊಂಡಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಟೀಕಿಸಿದ್ದಾರೆ.

ಮತ್ತೊಮ್ಮೆ ಮೋದಿ ಪ್ರಧಾನಿಯಾಗಲು ಶ್ರಮವಹಿಸಿ: ಅರುಣ

Feb 05 2024, 01:45 AM IST
ಅಡ್ವಾಣಿಯವರ ರಾಮ ರಾಜ್ಯದ ಮತ್ತು ರಾಮ ಮಂದಿರ ನಿರ್ಮಾಣದ ಕನಸು ಮತ್ತು ಶ್ಯಾಮ ಪ್ರಸಾದ ಮುಖರ್ಜಿಯವರ ಆರ್ಟಿಕಲ್ 370 ರದ್ದು ಇದೆಲ್ಲವುದನ್ನು ನೋಡುವ ಸೌಭಾಗ್ಯ ನಮಗೆ ದೊರೆತಿದೆ
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • 62
  • 63
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved