• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತ್ತೊಮ್ಮೆ ಮೋದಿ ಪ್ರಧಾನಿಯಾಗಲು ಸಂಕಲ್ಪಿಸಿ: ದೇವೇಗೌಡ ಮನವಿ

Jan 26 2024, 01:51 AM IST
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಆಲೂರು ತಾಲೂಕಿನಿಂದ ಹೆಚ್ಚಿನ ಮತಗಳನ್ನು ಪ್ರಜ್ವಲ್ ರೇವಣ್ಣ ಅವರಿಗೆ ನೀಡುವ ಮೂಲಕ ಲೋಕಸಭಾ ಸದಸ್ಯರನ್ನಾಗಿ ಆಯ್ಕೆ ಮಾಡಿ ಮತ್ತೊಮ್ಮೆ ಈ ದೇಶದಲ್ಲಿ ನರೇಂದ್ರ ಮೋದಿಯವರನ್ನು ಪ್ರಧಾನ ಮಂತ್ರಿಯನ್ನಾಗಿ ಮಾಡಲು ದೃಢ ಸಂಕಲ್ಪ ಮಾಡಿ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು. ಆಲೂರಿನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಸದೃಢ ನಾಯಕ

Jan 26 2024, 01:46 AM IST
ದೇಶದ ಪ್ರತಿಯೊಬ್ಬ ಯುವಕರು ಉದ್ಯೋಗ ಹೊಂದುವ ಗುರಿ ಪ್ರಧಾನಿಗಳದ್ದಾಗಿದೆ. ಬರೀ ಉದ್ಯೋಗ ಪಡೆಯದೇ ಇತರರಿಗೂ ಉದ್ಯೋಗ ನೀಡುವ ಸಾಮರ್ಥ್ಯ ನಿಮ್ಮಲ್ಲಿ ಬರಬೇಕಿದೆ ಎಂಬುದು ಮೋದಿ ಅವರ ಸಂಕಲ್ಪವಾಗಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರದಿಂದ ಹಲವು ಸಾಲ ಸೌಲಭ್ಯ, ಯೋಜನೆ ಜಾರಿಗೊಳಿಸುವ ಮೂಲಕ ಸದೃಢ ರಾಷ್ಟ್ರ ಮಾಡುವ ಸಂಕಲ್ಪ ಹೊಂದಿದ್ದಾರೆ.

ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುವೆ ಎಂದಿದ್ದ ದೇವೇಗೌಡರು: ಸಿಆರ್‌ಎಸ್

Jan 25 2024, 02:05 AM IST

ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ ಎನ್ನುವಷ್ಟು ಕಠೋರವಾದ ಜಾತ್ಯತೀತ ಸಿದ್ಧಾಂತವನ್ನು ಪಾಲಿಸಿದ್ದ ದೇವೇಗೌಡರು ಇಂದು ಬಿಜೆಪಿಯನ್ನು ಬೆಂಲಿಸುತ್ತಿದ್ದಾರೆಂದರೆ ನಮಗೆ ನೋವಾಗುತ್ತಿದೆ. ಅವರ ಇಂದಿನ ಸ್ಥಿತಿಗೆ ಮಕ್ಕಳೇ ಕಾರಣ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಆರೋಪಿಸಿದರು.

ಮೋದಿ ಪ್ರಧಾನಿಯಾದರೆ ದೇಶ ಬಿಡುವೆ ಎಂದಿದ್ದ ಗೌಡರು: ಚೆಲುವರಾಯಸ್ವಾಮಿ

Jan 25 2024, 02:01 AM IST
ನರೇಂದ್ರ ಮೋದಿ ದೇಶದ ಪ್ರಧಾನಿಯಾದರೆ ದೇಶವನ್ನೇ ಬಿಡುವುದಾಗಿ ಹೇಳಿದ್ದ ದೇವೇಗೌಡರು ಇಂದು ಬಿಜೆಪಿ ಜೊತೆಯೇ ಮೈತ್ರಿ ಬೆಳೆಸುತ್ತಿರುವುದು ನೋಡಿ ಅತ್ಯಂತ ಬೇಸರವಾಗುತ್ತಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದರು.

ಹೊಸ ಯುಗಾರಂಭ: ಪ್ರಧಾನಿ ನರೇಂದ್ರ ಮೋದಿ

Jan 23 2024, 01:49 AM IST

ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಐತಿಹಾಸಿಕ, ಭವ್ಯ ರಾಮಮಂದಿರದಲ್ಲಿ ಸೋಮವಾರ ಬಾಲರಾಮ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಬಳಿಕ ದೇಗುಲದ ಹೊರಭಾಗದಲ್ಲಿ ನೆರೆದಿದ್ದ ಸಹಸ್ರಾರು ಗಣ್ಯರನ್ನು ಉದ್ದೇಶಿಸಿ 36 ನಿಮಿಷ ಪ್ರಧಾನಿ ಮಾತನಾಡಿದರು.

ಪ್ರಧಾನಿ ಮೋದಿಯಿಂದ ವಾಲ್ಮೀಕಿ ಅಂತಾರಾಷ್ಟ್ರೀಯ ಮಟ್ಟಕ್ಕೆ-ರಾಮಣ್ಣ ಫಲದೊಡ್ಡಿ

Jan 23 2024, 01:47 AM IST
ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮ ಲಲ್ಲಾ ಮೂರ್ತಿ ಪ್ರತಿಷ್ಠಾಪಿಸುವ ಮೂಲಕ ಐದು ಶತಮಾನಗಳ ಕಾಲದ ವಿವಾದ ಪರಿಹಾರವಾಗಿದೆ. ಇದರೊಟ್ಟಿಗೆ ರಾಮಾಯಣ ರಚಿಸಿದ ವಾಲ್ಮೀಕಿ ಮಹರ್ಷಿ ಪ್ರಧಾನಿ ನರೇಂದ್ರ ಮೋದಿಯಿಂದ ಅಂತಾರಾಷ್ಟ್ರೀಯ ಮಟ್ಟಕ್ಕೆ ಪ್ರಸಿದ್ಧಿ ಪಡೆದಿದ್ದಾರೆ ಎಂದು ವಾಲ್ಮೀಕಿ ಸಮಾಜದ ಮುಖಂಡ ರಾಮಣ್ಣ ಫಲದೊಡ್ಡಿ ಹೇಳಿದರು.

ರಾಮಭಕ್ತರ ಕನಸು, ಪ್ರಧಾನಿ ಮೋದಿಯಿಂದ ನನಸು: ಎಂಟಿಬಿ ನಾಗರಾಜ್

Jan 23 2024, 01:45 AM IST
ಸತ್ಯಕ್ಕೆ ಹರಿಶ್ಚಂದ್ರನ ತರಹ ಒಂದೊಂದು ಮೌಲ್ಯಕ್ಕೆ ಒಬ್ಬೊಬ್ಬ ವ್ಯಕ್ತಿ ಆದರ್ಶವಾಗಿರುವ ಸಂಸ್ಕೃತಿ ನಮ್ಮದು. ಆದರೆ, ಶ್ರೀರಾಮನ ವ್ಯಕ್ತಿತ್ವ ಇಡೀ ಜೀವನಕ್ಕೆ ಆದರ್ಶ. ಮರ್ಯಾದ ಪುರುಷೋತ್ತಮ ಎಂದು ಕರೆಯಲ್ಪಡುವ ರಾಮ ಕಷ್ಟದ ಕಾಲದಲ್ಲಿ ಸ್ನೇಹಿತನಾಗಿರುವನು.

ಪ್ರಧಾನಿ ನರೇಂದ್ರ ಮೋದಿ ಅವರಿಂದ ಜನಪರ ಯೋಜನೆ ಜಾರಿ- ಅಮರೇಶ ಹುಬ್ಬಳ್ಳಿ

Jan 21 2024, 01:35 AM IST
೫೪ ಕೋಟಿ ಜನತೆಗೆ ಉಚಿತವಾಗಿ ಬ್ಯಾಂಕ್ ಖಾತೆ ತರಲಾಗಿದೆ. ೧೪ ಕೋಟಿ ಮಹಿಳೆಯರಿಗೆ ಉಚಿತವಾಗಿ ಉಜ್ವಲ ಗ್ಯಾಸ್ ವಿತರಣೆ ಮಾಡಲಾಗಿದೆ. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಾಲ ಸೌಲಭ್ಯ ಹೀಗೆ ಅನೇಕ ಯೋಜನೆಗಳ ಮೂಲಕ ಜನತೆಗೆ ಅನುಕೂಲವಾಗಿದೆ.

ಬೆಂಗ್ಳೂರಿಗೆ ಪ್ರಧಾನಿ ನರೇಂದ್ರ ಮೋದಿ ಫಿದಾ!

Jan 20 2024, 02:06 AM IST

ದೇಶ-ವಿದೇಶಗಳ ಜನರ ಕನಸು, ಆಕಾಂಕ್ಷೆಗಳನ್ನು ತಂತ್ರಜ್ಞಾನ ಕ್ಷೇತ್ರದಲ್ಲಿನ ಆವಿಷ್ಕಾರ ಮತ್ತು ಮೈಲುಗಲ್ಲುಗಳ ಮೂಲಕ ಬೆಂಗಳೂರು ನಗರ ಈಡೇರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ನಗರವನ್ನು ಕೊಂಡಾಡಿದ್ದಾರೆ.

ಬೆಂಗಳೂರಲ್ಲಿ ಬೋಯಿಂಗ್ ಕ್ಯಾಂಪಸ್‌ಗೆ ಪ್ರಧಾನಿ ಮೋದಿ ಚಾಲನೆ

Jan 20 2024, 02:05 AM IST
ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಬೆಂಗಳೂರು ಹೊರವಲಯದ ಏರೋಸ್ಪೇಸ್‌ ಪಾರ್ಕ್‌ನಲ್ಲಿ ಶುಕ್ರವಾರ ನೂತನವಾಗಿ ತಲೆ ಎತ್ತಿರುವ ‘ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸೆಂಟರ್’ (ಬಿಐಇಟಿಸಿ) ಅನ್ನು ಲೋಕಾರ್ಪಣೆಗೊಳಿಸಿದರು.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved