• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನವರಿಯೊಳಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ - ಭವಿಷ್ಯ ಅಲ್ಲ ವಾಸ್ತವ : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

Nov 12 2024, 01:33 AM IST

  ಜನವರಿಯೊಳಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಬೀಳಲಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿರುವುದು ಭವಿಷ್ಯ ಅಲ್ಲ, ವಾಸ್ತವ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪುನರುಚ್ಚರಿಸಿದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಒಕ್ಕಲಿಗ ನಾಯಕರನ್ನು ಬೆಳೆಯಲು ಬಿಡಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

Nov 12 2024, 12:48 AM IST

  ದ್ವೇಷದ ರಾಜಕಾರಣ ಹಾಗೂ ಇನ್ನೊಬ್ಬರನ್ನು ಮುಗಿಸೋದರಲ್ಲಿ ದೇವೇಗೌಡರು ನಂಬರ್ 1. ಅವರು ಯಾವುದೇ ಒಕ್ಕಲಿಗ ನಾಯಕರನ್ನು ಬೆಳೆಯಲು ಬಿಡಲ್ಲ. 

ಹಿಜ್ಬುಲ್ಲಾ ಮೇಲೆ ಪೇಜರ್‌ ದಾಳಿ ನಡೆಸಿದ್ದು ನಾವೇ : ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು

Nov 11 2024, 11:54 PM IST
ಸೆಪ್ಟೆಂಬರ್‌ನಲ್ಲಿ ಹಿಜ್ಬುಲ್ಲಾ ಉಗ್ರರ ಮೇಲೆ ನಡೆದ ಪೇಜರ್‌ ಹಾಗೂ ವಾಕಿಟಾಕಿ ದಾಳಿಯಲ್ಲಿ ಇಸ್ರೇಲ್‌ ಪಾತ್ರವಿರುವ ಬಗ್ಗೆ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಮೊದಲ ಬಾರಿಗೆ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.

ಚನ್ನಪಟ್ಟಣ ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

Nov 11 2024, 01:14 AM IST

 ರಾಜ್ಯ ಕಾಂಗ್ರೆಸ್ ಸರ್ಕಾರ ಖಜಾನೆಯನ್ನು ದಿವಾಳಿ ಎಬ್ಬಿಸಿದೆ. ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಗೃಹಲಕ್ಷ್ಮಿ ಹಣವಿಲ್ಲ, ಆದರೆ ಉಪಚುನಾವಣೆ ದೃಷ್ಟಿಯಿಂದ ಚನ್ನಪಟ್ಟಣ ಕ್ಷೇತ್ರದ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಮಾತ್ರ ಹಣ ಜಮೆ ಮಾಡಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆರೋಪಿಸಿದರು.

700 ಕೋಟಿ ಅಬಕಾರಿ ಆರೋಪ ಸಾಬೀತಿಗೆ ಪ್ರಧಾನಿ ನರೇಂದ್ರ ಮೋದಿ ಆರೋಪಕ್ಕೆ ಸಿಎಂ, ಡಿಸಿಎಂ ಸವಾಲ್‌!

Nov 11 2024, 01:05 AM IST

ಮಹಾರಾಷ್ಟ್ರದ ಚುನಾವಣಾ ವೆಚ್ಚಕ್ಕಾಗಿ ಕರ್ನಾಟಕದ ಮದ್ಯ ಮಾರಾಟಗಾರರಿಂದ ₹700 ಕೋಟಿ ಸಂಗ್ರಹಿಸಲಾಗಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತೀವ್ರ ಹರಿಹಾಯ್ದಿದ್ದಾರೆ.  

ಬ್ರಿಟನ್ ಪ್ರಧಾನಿ ಕೀರ್‌ ಸ್ಟಾರ್ಮರ್‌ ದೀಪಾವಳಿ ಔತಣದಲ್ಲಿ ಮಾಂಸಾಹಾರ, ಮದ್ಯ : ಹಿಂದೂಗಳ ಆಕ್ರೋಶ

Nov 11 2024, 12:59 AM IST
ದೀಪಾವಳಿ ಹಿನ್ನೆಲೆಯಲ್ಲಿ ಬ್ರಿಟನ್ ಪ್ರಧಾನಿ ಕೀರ್‌ ಸ್ಟಾರ್ಮರ್‌ ಹಿಂದೂಗಳಿಗೆ ಆಯೋಜಿಸಿದ್ದ ಔತಣಕೂಟ ಇದೀಗ ವಿವಾದಕ್ಕೆ ಕಾರಣವಾಗಿದೆ. ಔತಣಕೂಟದಲ್ಲಿ ಮಾಂಸಾಹಾರ ಮತ್ತು ಮದ್ಯ ಪೂರೈಸಿದ್ದನ್ನು ಹಿಂದೂಗಳು ವಿರೋಧಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ದೊಡ್ಡ ಸುಳ್ಳುಗಾರ: ಸಿಎಂ ಸಿದ್ದರಾಮಯ್ಯ

Nov 11 2024, 12:57 AM IST
ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ದೊಡ್ಡ ಸುಳ್ಳುಗಾರ. ಸುಳ್ಳು ಹೇಳಲೂ ಒಂದು ಇತಿಮಿತಿ ಇರಬೇಕು. ಅಷ್ಟು ದೊಡ್ಡ ಹುದ್ದೆಗೆ ಅವರು ನೀಡುತ್ತಿರುವ ಹೇಳಿಕೆಗಳು ಶೋಭೆ ತರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಜಾತಿ ಜಾತಿಗಳು ಒಟ್ಟಾಗಿದ್ದರೆ ಸುರಕ್ಷಿತವಾಗಿರುತ್ತೀರಿ : ಪ್ರಧಾನಿ ನರೇಂದ್ರ ಮೋದಿ

Nov 11 2024, 12:45 AM IST
ಉಪಪಂಗಡಗಳನ್ನು ಪರಸ್ಪರ ಎತ್ತಿ ಕಟ್ಟುವ ಮೂಲಕ ಕಾಂಗ್ರೆಸ್- ಜೆಎಂಎಂ ಮಿತ್ರ ಕೂಟ ಜಾರ್ಖಂಡ್‌ನಲ್ಲಿ ಒಬಿಸಿಗಳನ್ನು ಒಡೆಯಲು ಯತ್ನಿಸುತ್ತಿದೆ. ಹೀಗಾಗಿ ಎಲ್ಲರೂ ಒಟ್ಟಾಗಿದ್ದರೆ ಸುರಕ್ಷಿತವಾಗಿರುತ್ತೀರಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪ್ರತಿಮೆ ಅನಾವರಣ

Nov 10 2024, 01:41 AM IST
ಎಚ್‌.ಡಿ.ದೇವೇಗೌಡರ ಅಭಿಮಾನಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಚಲುವರಾಜು, ಸಿವಿಲ್ ಎಂಜಿನಿಯರ್ ಅಕ್ಷಯ್ ಅವರು ಅಭಿಮಾನದಿಂದ ನಿರ್ಮಿಸಿದ್ದ ಮಾಜಿ ಪ್ರಧಾನಿ ಎಚ್ಡಿಡಿ ಪ್ರತಿಮೆ ಅನಾವರಣಕ್ಕೆ ಆಗಮಿಸಿದ್ದ ಶ್ರೀಗಳು, ಮೈಸೂರು ಮಹರಾಜ ಹಾಗೂ ಗಣ್ಯರನ್ನು ಆತ್ಮೀಯವಾಗಿ ವಾದ್ಯ, ಚಂಡೇವಾದ್ಯ ಕಲಾವಿದರ ಹಾಗೂ ವಿವಿಧ ಕಲಾತಂಡಗಳ ಭವ್ಯವಾಗಿ ಸ್ವಾಗತಿಸಿದರು.

ಪಾಕಿಸ್ತಾನದಲ್ಲಿ ತಾನೇ ಹೇರಿದ್ದ ನಿಷೇಧ ಉಲ್ಲಂಘಿಸಿ ಟ್ವೀಟ್‌ ಮಾಡಿದ ಪ್ರಧಾನಿ ಶಹಬಾಜ್‌ ಷರೀಫ್‌!

Nov 10 2024, 01:30 AM IST
ಪಾಕಿಸ್ತಾನದಲ್ಲಿ ತಾವೇ ಟ್ವೀಟರ್‌ ಮೇಲೆ ಹೇರಿದ್ದ ನಿಷೇಧವನ್ನು ಉಲ್ಲಂಘಿಸಿರುವ ಪ್ರಧಾನಿ ಶಹಬಾಜ್‌ ಷರೀಫ್‌, ಟ್ವೀಟರ್‌ (ಎಕ್ಸ್) ಮೂಲಕ ಅಮೆರಿಕ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಗೆ ಶುಭ ಹಾರೈಸಿದ್ದಾರೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 78
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved