ಅಗತ್ಯ ವಸ್ತುಗಳ ಬೆಲೆ ಏರಿಕೆ ಪ್ರಧಾನಿ ಜ್ಞಾನದ ಫಲ
Apr 19 2025, 12:34 AM ISTಎಲ್‌ಪಿಜಿ ಸಿಲಿಂಡರ್‌ಗಳು, ಅಕ್ಕಿ, ಚಿನ್ನ, ಎಲ್ಲ ಸರಕುಗಳ ಬೆಲೆ, ದಿನಬಳಕೆ ವಸ್ತುಗಳ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ಜ್ಞಾನವೇ ಕಾರಣ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಲೇವಡಿ ಮಾಡಿದ್ದಾರೆ.