77ನೇ ಸ್ವಾತಂತ್ಯ ದಿನಾಚರಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಲು ರಾಜ್ಯದಿಂದ 6 ಪಿಯುಸಿ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಅವರ ಆಡಳಿತದ ವಿರುದ್ಧ ಸಿಡಿದೆದ್ದ ಪ್ರತಿಭಟನಾಕಾರರು ಹಾಗೂ ವಿದ್ಯಾರ್ಥಿಗಳು, ಸೋಮವಾರ ಹಸೀನಾ ಅವರ ಅಧಿಕೃತ ನಿವಾಸಕ್ಕೆ ನುಗ್ಗಿದ್ದು, ಮನೆಯಲ್ಲಿದ್ದ ಕಂಡಕಂಡ ವಸ್ತುಗಳನ್ನು ದೋಚಿದ್ದಾರೆ
ಭಾರತದ ಪ್ರಧಾನಿ ನರೇಂದ್ರ ಮೋದಿ ಜಗತ್ತಿನ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಮತ್ತೊಮ್ಮೆ ಅಗ್ರಗಣ್ಯರಾಗಿ ಹೊರಹೊಮ್ಮಿದ್ದಾರೆ. ‘ಮಾರ್ನಿಂಗ್ ಕನ್ಸಲ್ಟೆಂಟ್’ ಸಂಸ್ಥೆ ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಶೇ.69ರಷ್ಟು ಅನುಮೋದನೆ ಮೂಲಕ ಮೋದಿ ಅಗ್ರಸ್ಥಾನ ಪಡೆದಿದ್ದಾರೆ.