ಕಾವೇರಿಗಾಗಿ ರಾಜಕೀಯವಾಗಿ ಮತ್ತು ನ್ಯಾಯಾಲಯದಲ್ಲಿ ಹೋರಾಟ ಮಾಡಿದ ಮೊದಲಿಗರಿದ್ದರೆ ಅದು ದೇವೇಗೌಡರು ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಕ್ಷೇತ್ರದ ಎಲ್ಲರಿಗೂ ಶುದ್ಧ ಕುಡಿಯುವ ನೀರು ಪೂರೈಕೆಯಾಗಬೇಕು ಹಾಗೂ ಈ ಯೋಜನೆಯಿಂದ ಪ್ರತಿಯೊಬ್ಬರಿಗೂ ಅನುಕೂಲವಾಗಬೇಕು.
ಕೆಆರ್‌ಎಸ್ ಅಣೆಕಟ್ಟೆ ನೀರಿನ ವಿಚಾರವಾಗಿ ಜಿಲ್ಲೆಯ ರೈತರು, ಜನರಿಗೆ ತೊಂದರೆ ಆಗದ ರೀತಿ ಕುಮಾರಣ್ಣ ಸಮಸ್ಯೆ ನಿವಾರಿಸುವ ವಿಶ್ವಾಸವಿದೆ.
ಜಾವೆಲಿನ್ ಚಾಂಪಿಯನ್ ನೀರಜ್ ಚೋಪ್ರಾ ತಾರಾ ಶಟ್ಲರ್ ಪಿ.ವಿ.ಸಿಂಧು, ಬಾಕ್ಸಿಂಗ್ ವಿಶ್ವ ಚಾಂಪಿಯನ್ ನಿಖಾತ್ ಝರೀನ್ ಕೂಡಾ ವರ್ಚುವಲ್ ಆಗಿ ಸಂವಾದದಲ್ಲಿ ಪಾಲ್ಗೊಂಡರು.