ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಜನದ್ವೇಷಿ ವ್ಯಕ್ತಿ ಪ್ರಧಾನಿ ಆಗಿರುವುದು ಬೇಸರದ ಸಂಗತಿ: ಡಾ.ಎಚ್.ಸಿ. ಮಹದೇವಪ್ಪ ವಿಷಾದ
May 28 2024, 01:01 AM IST
ಸಮಾಜದ ಎಲ್ಲಾ ಸಮುದಾಯಗಳನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಬೇಕಾದ ಇವರು ತಾವೇ ಮುಂದೆ ನಿಂತು ಸಮುದಾಯಗಳ ನಡುವೆ ಒಡಕು ತರಲು ಹೊರಟಿರುವುದು ನಿಜಕ್ಕೂ ಆತಂಕಕಾರಿ ಸಂಗತಿ.
ಮಾಜಿ ಪ್ರಧಾನಿ ಜವಹರಲಾಲ್ ನೆಹರು ಕೊಡುಗೆ ಅಪಾರ
May 28 2024, 01:00 AM IST
ಮಾಜಿ ಪ್ರಧಾನಿ ಜವಹರಲಾಲ್ ನೆಹರು ಶ್ರೀಮಂತ ಮನೆತನದಲ್ಲಿ ಹುಟ್ಟಿ ಲಂಡನ್‌ನಲ್ಲಿ ವಿದ್ಯಾಭ್ಯಾಸ ಮಾಡಿ ಪ್ರಪಂಚದ ಹಲವು ಭಾಷೆಗಳಲ್ಲಿ ಪರಿಣಿತಿ ಹೊಂದಿದ್ದರು. ತಮ್ಮ ಹಲವಾರು ಯೋಜನೆಗಳ ಮೂಲಕ ಅಧುನಿಕ ಭಾರತವನ್ನು ಸದೃಢವಾಗಿ ಕಟ್ಟಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ಹೇಳಿದರು.
ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿ : ರೂಪಾಲಿ ನಾಯ್ಕ
May 26 2024, 01:41 AM IST
ನಮ್ಮ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಸತತವಾಗಿ ಅವಿಶ್ರಾಂತವಾಗಿ ದುಡಿದಿದ್ದಾರೆ. ಪಕ್ಷಕ್ಕಾಗಿ ನೀವು ನೀಡಿದ ಅವಿಶ್ರಾಂತ ಸೇವೆಗೆ ಗೆಲುವಿಗೆ ನಾಂದಿಯಾಗಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಹೇಳಿದರು.
ಪ್ರಧಾನಿ ಆಡಳಿತ ಟೀಕಿಸಿದ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶ
May 26 2024, 01:35 AM IST
ದೇಶದಲ್ಲಿ ಕಳೆದ ಹತ್ತು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಸರ್ಕಾರ ಬರಿ ಸುಳ್ಳನ್ನೇ ಹೇಳುತ್ತಾ ಬಂದಿದೆ.
ವಿಪಕ್ಷಗಳ ಬಲೂನು ಒಡೆದಿದೆ: ಪ್ರಧಾನಿ ಮೋದಿ
May 25 2024, 12:50 AM IST
ಇಂಡಿಯಾ ಕೂಟದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ, ‘ಜನರು ಮತ್ತೆ ಮೋದಿ ಸರ್ಕಾರವನ್ನು ಬಯಸುತ್ತಿದ್ದಾರೆ. ವಿಪಕ್ಷಗಳ ಬಲೂನು ಒಡೆದಿದೆ ಮತ್ತು ಯಾರು ಅವರಿಗೆ ಮತ ಹಾಕಲು ಬಯಸುವುದಿಲ್ಲ’ ಎಂದು ತಮ್ಮ ವಿರೋಧಿಗಳ ವಿರುದ್ಧ ಗುಡುಗಿದ್ದಾರೆ.
ಅಧಿಕಾರಕ್ಕೇರಿದ 3 ದಿನದಲ್ಲೇ ಪ್ರಧಾನಿ ಆಯ್ಕೆ: ಜೈರಾಂ ರಮೇಶ್
May 25 2024, 12:47 AM IST
‘ಇಂಡಿಯಾ ಕೂಟ ಅಧಿಕಾರಕ್ಕೆ ಬಂದರೆ 5 ವರ್ಷದಲ್ಲಿ 5 ಪ್ರಧಾನಿಯನ್ನು ನೋಡಬೇಕಾಗುತ್ತದೆ‘ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ ಹೇಳಿಕೆಗೆ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ತಿರುಗೇಟು ನೀಡಿದ್ದು,‘ ಫಲಿತಾಂಶ ಬಂದ 3 ದಿನದೊಳಗೆ ಪ್ರಧಾನಿ ಆಯ್ಕೆ ಆಗುತ್ತದೆ’ ಎಂದಿದ್ದಾರೆ.
ಪ್ರಧಾನಿ ಆಗುವ ಯಾವುದೇ ಉದ್ದೇಶವಿಲ್ಲ: ಕೇಜ್ರಿವಾಲ್
May 23 2024, 01:13 AM IST
ಇಂಡಿಯಾ ಕೂಟ ಗೆದ್ದರೆ ತಮಗೆ ಪ್ರಧಾನ ಮಂತ್ರಿ ಆಗುವ ಉದ್ದೇಶ ಇಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯಸ್ಮರಣೋತ್ಸವ ಆಚರಣೆ
May 22 2024, 12:48 AM IST
ಶಾಸಕ ಶ್ರೀನಿವಾಸ ಮಾನೆ ಅವರ ಇಲ್ಲಿನ ಜನಸಂಪರ್ಕ ಕಚೇರಿಯಲ್ಲಿ ಮಂಗಳವಾರ ಆಧುನಿಕ ಭಾರತ ನಿರ್ಮಾಣದ ರೂವಾರಿ, ಮಾಜಿ ಪ್ರಧಾನಿ, ಭಾರತರತ್ನ ದಿ. ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೋತ್ಸವ ಆಚರಿಸಲಾಯಿತು.
ಇರಾನ್ ಅಧ್ಯಕ್ಷ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ
May 21 2024, 01:58 AM IST
ಇರಾನ್ ಅಧ್ಯಕ್ಷ ಸಾವಿಗೆ ಮೋದಿ ಆಘಾತ ವ್ಯಕ್ತಪಡಿಸಿದ್ದು, ಇರಾನ್ ಜೊತೆಗೆ ಭಾರತ ನಿಲ್ಲಲಿದೆ ಎಂದು ಪ್ರಧಾನಿ ಅಭಯಹಸ್ತ ನೀಡಿದ್ದಾರೆ.
ವಿಶ್ವಾಸಮತ ಗೆದ್ದ ನೇಪಾಳ ಪ್ರಧಾನಿ ಪ್ರಚಂಡ
May 21 2024, 01:51 AM IST
18 ತಿಂಗಳಲ್ಲಿ ನಾಲ್ಕನೇ ಬಾರಿಗೆ ವಿಶ್ವಾಸಮತ ನಡೆದರೂ ತಮ್ಮ ಅಧಿಕಾರವನ್ನು ಉಳಿಸಿಕೊಳ್ಳುವಲ್ಲಿ ನೇಪಾಳದ ಪ್ರಧಾನಿ ಪ್ರಚಂಡ ಯಶಸ್ವಿಯಾಗಿದ್ದಾರೆ.
< previous
1
...
41
42
43
44
45
46
47
48
49
...
78
next >
More Trending News
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ